LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜನವರಿ 19 ರಂದು"ರಂಗ ಸಮುದ್ರ" ಚಿತ್ರ ಬಿಡುಗಡೆ

ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶನದ ಹಾಗೂ ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ "ರಂಗ ಸಮುದ್ರ" ಚಿತ್ರ ಜನವರಿ 19ರಂದು ಬಿಡುಗಡೆಯಾಗಲಿದೆ.

ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ "ರಂಗ ಸಮುದ್ರ" ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ವಾಗೀಶ್ ಚನ್ನಗಿರಿ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ದೇಸಿ ಮೋಹನ್ ಸಂಗೀತ ನೀಡಿದ್ದಾರೆ. ಕೀರವಾಣಿ, ಕೈಲಾಶ್ ಖೇರ್, ವಿಜಯ ಪ್ರಕಾಶ್ ನವೀನ್ ಸಜ್ಜು ಮುಂತಾದ ಖ್ಯಾತ ಗಾಯಕರು ಹಾಡುಗಳನ್ನು ಹಾಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರಾಘವೇಂದ್ರ ರಾಜಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯ ಗೌಡ, ಮೂಗುರು ಸುರೇಶ್, ಉಗ್ರಂ ಮಂಜು, ಸ್ಕಂದ ಮುಂತಾದವರು ತಾರಾಬ ಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು