LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ರಾಮಾಯಣ'ಕ್ಕಾಗಿ ಒಂದಾದ ರಾಕಿಭಾಯ್-ನಮಿತ್ ಮಲ್ಹೋತ್ರಾ

ರಾಮಾಯಣ ಸಿನಿಮಾಗೆ ಯಶ್ ನಿರ್ಮಾಪಕಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.

ರಾಮಾಯಣಕ್ಕೆ`ರಾಮಾಯಣ'ಕ್ಕಾಗಿ ಒಂದಾದ ರಾಕಿಭಾಯ್-ನಮಿತ್ ಮಲ್ಹೋತ್ರಾರಾಮಾ`ರಾಮಾಯಣ'ಕ್ಕಾಗಿ ಒಂದಾದ ರಾಕಿಭಾಯ್-ನಮಿತ್ ಮಲ್ಹೋತ್ರಾರಾಮಾಯಣ ಸಿನಿಮಾಗೆ ಯಶ್ ನಿರ್ಮಾಪಕಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.

ರಾಮಾಯಣಕ್ಕೆ ರಾಕಿ ಕೂಡ ನಿರ್ಮಾಪಕ ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಪೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ ಗಿಈಅ ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ನ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.

ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿ ಊಡಿದೆ. ಆ ಪೈಕಿ ರಾಮಾಯಣ ಕೂಡ ಒಂದು.ಯಣ ಸಿನಿಮಾಗೆ ಯಶ್ ನಿರ್ಮಾಪಕಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.

ರಾಮಾಯಣಕ್ಕೆ ರಾಕಿ ಕೂಡ ನಿರ್ಮಾಪಕ ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ ಗಿಈಅ ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ನ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.

ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿ  ಊಂಡಿದೆ. ಆ ಪೈಕಿ ರಾಮಾಯಣ ಕೂಡ ಒಂದು. ರಾಕಿ ಕೂಡ ನಿರ್ಮಾಪಕ ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಪೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ ಗಿಈಅ ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ನ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.

ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ಕ ಫೋಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಆ ಪೈಕಿ ರಾಮಾಯಣ ಕೂಡ ಒಂದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು