LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ `ಆರೆಂಜ್' ಹಾಗೂ `ಯೆಲ್ಲೋ' ಅಲರ್ಟ್ ಘೋಷಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST