LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

Pakistanಕ್ಕೆ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿ: Afghanistan ವೈಮಾನಿಕ ದಾಳಿ ಬಗ್ಗೆ ಭಾರತ

ನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನಕ್ಕೆ ಅದರ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವುದಕ್ಕಾಗಿ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿಯಾಗಿಬಿಟ್ಟಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಟೀಕಿಸಿದೆ.

ಕೆಲವು ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಅಫ್ಘಾನಿಸ್ತಾನದ ಕೆಲವು ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಿದೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಫ್ಘಾನ್ ನಾಗರಿಕರ ಮೇಲಿನ ವೈಮಾನಿಕ ದಾಳಿಯಲ್ಲಿ ಹಲವಾರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ. ಅಮಾಯಕ ನಾಗರಿಕರ ಮೇಲಿನ ಯಾವುದೇ ದಾಳಿಯನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

"ತನ್ನ ಆಂತರಿಕ ವೈಫಲ್ಯಗಳಿಗೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸವಾಗಿದೆ. ಈ ನಿಟ್ಟಿನಲ್ಲಿ ಅಫ್ಘಾನ್ ವಕ್ತಾರರ ಪ್ರತಿಕ್ರಿಯೆಯನ್ನು ನಾವು ಗಮನಿಸಿದ್ದೇವೆ" ಎಂದು ಇದೇ ವೇಳೆ ಅವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು