LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಗರವನ್ನು ಮಾದರಿಯನ್ನಾಗಿಸಲು ಪಣ: ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ನಗರವನ್ನು ಮಾದರಿಯನ್ನಾಗಿಸಲು ಪಣತೊಟ್ಟಿದ್ದು, ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ನಗರಸಭೆ ವ್ಯಾಪ್ತಿಯ 5ನೇ ವಾರ್ಡ್‍ನ ಕೆಳಗಿನಪೇಟೆಯ ದೊಡ್ಡನಾಲೆ ಯನ್ನು ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ಹಾಗೂ 1ನೇ ವಾರ್ಡ್ ಸ್ವಾಮಿ ವಿವೇಕಾನಂದನಗರದ ಮುಖ್ಯರಸ್ತೆಯಲ್ಲಿ ಸುಮಾರು 80 ಲಕ್ಷ ರೂ.ಗಳ ವೆಚ್ಚದ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆದ್ದರಿಂದ ಮತದಾರರು ಅಭಿವೃದ್ದಿಗೆ ಆದ್ಯತೆ ನೀಡುವವರಿಗೆ ಆಶೀರ್ವಾದ ನಿರಂತರವಾಗಿ ಮಾಡಬೇಕು. ಮುಂದಿನ ದಿನಗಳಲ್ಲಿ ನಗರದ ಅಭವೃದ್ಧಿಗೆ ಅಗತ್ಯವಾದ ಅನುದಾನವನ್ನು ಸರಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಜಹೀರ್ ಅಬ್ಬಾಸ್, ನಗರಸಭೆ ಸದಸ್ಯರಾದ ಕೇಶವಮೂರ್ತಿ, ಮಂಜುನಾಥ್, ರೂಪಾ ಉಮೇೀಶ್, ಜಮುನಾ ಹರೀಶ್, ಉದ್ಯಮಿ ಬಿ.ವಿ.ಬೈರೇಗೌಡ, ಕೃಷಿ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಎಂ.ಸಿ.ವೆಂಕಟರಮಣಪ್ಪ, ಮುಖಂಡರಾದ ಜಿ.ಎಸ್.ಉದಯಕುಮಾರ್, ಕೃಷ್ಣಮೂರ್ತಿ, ರಾಕೇಶ್, ಗೋಪಿ, ಆರ್.ಟಿ.ಸಿ.ಗೋವಿಂದರಾಜ್ ಇನ್ನಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು