LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕ್ಯಾಮೆರ ಮನ್‍ಗೆ ಕ್ಷಮೆ ಕೇಳಿದ ಪಂತ್

ನವದೆಹಲಿ: ಗುಜರಾತ್ ಟೈಟಾನ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ನಡೆಸಿ ಸಿಕ್ಸರ್ ಗಳ ಸುರಿಮಳೆ ಸುರಿಸಿದ್ದ ರಿಷಭ್ ಪಂತ್ ಅವರ ಒಂದು ಸಿಕ್ಸರ್ ಕ್ಯಾಮೆರಮನ್‍ಗೆ ತಲುಲಿದೆ.

ಈ ಚೆಂಡಿನೇಡಿಗೆ ಗಾಯಗೊಂಡಿರುವ ಕ್ಯಾಮೆರ ಮನ್‍ಗೆ ಪಂತ್ ಅವರು ಪಂದ್ಯದ ಬಳಿಕ ಕ್ಷಮೆ ಕೇಳಿ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಪಂದ್ಯದ ಮುಕ್ತಾಯದ ಬಳಿಕ ಪಂತ್ ಮತ್ತು ತಂಡದ ಹೆಡ್ ಕೋಚ್ ರಿಕಿ ಪಾಂಟಿಂಗ್ ಈ ಘಟನೆಯ ಬಗ್ಗೆ ಮಾತನಾಡಿ, ಪಂತ್ ಅವರು ನಾನು ಉದ್ದೇಶ ಪೂರ್ವಕವಾಗಿ ಇದನ್ನು ಮಾಡಿಲ್ಲ. ಕ್ಷಮಿಸು ಸಹೋದರ, ಆದಷ್ಟು ಶೀಘ್ರವಾಗಿ ಚೇತರಿಕೆ ಕಾಣುವಂತಾಗಲಿ ಎಂದು ಕ್ಯಾಮೆರಮೆನ್‍ಗೆ ಕ್ಷಮೆ ಕೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು