LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

"ಪರಂ ಗರಂ"

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ | ಪೊಲೀಸ್ ಅಧಿಕಾರಿಗಳ ವಿರುದ್ಧ ಅಸಮಾಧಾನ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಸಂಬAಧ ಪೊಲೀಸ್ ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದಾರೆ.
ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬAಧಿಸಿದAತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್ ಅವರ ಜತೆ ನಿನ್ನೆ ಮಾತನಾಡಿದ್ದೇನೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು. ಇದು ನಾನ್‌ಸೆನ್ಸ್, ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.
ಇದು ಹಳೇ ವಿಡಿಯೋ ಎನ್ನುತ್ತಾರೆ. ಹಿಂದೆನೂ ಹಳೇ ವಿಡಿಯೋ ಬಂದಿತ್ತು. ಏನೇ ಇರಲಿ ಇದು ಯಾವುದೂ ನಡೆಯಬಾರದು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು