LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ಯಾರಿಸ್ ಒಲಿಂಪಿಕ್ಸ್: ಮಾಲಿನ್ಯ ತಗ್ಗಿಸುವ ಗುರಿ

ಪ್ಯಾರಿಸ್: ಈ ವರ್ಷದ ಪ್ಯಾರಿಸ್ ಒಲಿಂಪಿಕ್ಸ್‍ನಲ್ಲಿ ನವೀಕರಿಸಬಹುದಾದ ಇಂಧನ ಬಳಕೆಯಿಂದ, ಹೆಚ್ಚಿನ ಪ್ರಮಾಣದಲ್ಲಿ ಸಸ್ಯಾಹಾರಿ ಊಟದ ವಿತರಣೆ ಮತ್ತು ಪ್ಲಾಸ್ಟಿಕ್ ಬಾಟಲ್‍ಗಳ ಬಳಕೆಯ ಮೇಲೆ ಕಟ್ಟುನಿಟ್ಟಿನ ಕಡಿವಾಣದಿಂದ ಮಾಲಿನ್ಯ ತಗ್ಗಿಸುವ ಗುರಿಹೊಂದಲಾಗಿದೆ.

ಆದರೆ ಮೂಲಸೌಕರ್ಯ ನಿರ್ಮಾಣ ಚಟುವಟಿಕೆ, ಏರಲಿರುವ ವಿಮಾನ ಪ್ರಯಾಣಗಳಿಂದ ಮಾಲಿನ್ಯ ನಿಯಂತ್ರಣ ಸಾಧ್ಯವೇ ಎಂಬ ಪ್ರಶ್ನೆಯೂ ಇದೆ.ಹವಾನಿಯಂತ್ರಿತ ಸ್ಟೇಡಿಯಂಗಳ ಜೊತೆ ಅದ್ಧೂರಿ ಮೂಲಸೌಕರ್ಯಗಳನ್ನು ಹೊಂದಿದ್ದ 2022ರ ಕತಾರ್ ವಿಶ್ವಕಪ್ ಫುಟ್‍ಬಾಲ್‍ಗೆ ಹೋಲಿಸಿದಲ್ಲಿ ಒಲಿಂಪಿಕ್ಸ್ ಸರಳ ಚಿತ್ರಣ ನೀಡಲಿದೆ.

‘ಪರಿಸರದ ಮೇಲಿನ ಪರಿಣಾಮಗಳನ್ನು ಕಡಿಮೆ ಮಾಡುವ ಮೂಲಕ ವಿಭಿನ್ನವಾಗಿ ಕ್ರೀಡೆಗಳನ್ನು ಸಂಘಟಿಸಲು ಸಾಧ್ಯ ಎಂಬುದನ್ನು ಪ್ಯಾರಿಸ್ 2024 ಪ್ರಯತ್ನ ತೋರಿಸಿಕೊಡಲಿದೆ’ ಎಂದು ಸಂಘಟನಾ ಸಮಿತಿಯ ಪರಿಸರ ಸಂರಕ್ಷಣೆ ವಿಭಾಗದ ನಿರ್ದೇಶಕ ಜಾರ್ಜಿನಾ ಗ್ರೀನ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು