LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪವಿತ್ರಾ ಸಾವಿಗೆ ನೊಂದು `ಚಂದು' ಆತ್ಮಹತ್ಯೆ

ಹೈದರಾಬಾದ್: ತ್ರಿನಯನಿ ನಟಿ ಪವಿತ್ರಾ ಜಯರಾಮ್ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.'ಕಾರ್ತಿಕ ದೀಪಂ', 'ರಾಧಮ್ಮ ಪೆಳ್ಲಿ', 'ತ್ರಿನಯನಿ' ಮತ್ತು ಇತರ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಚಂದು ಅವರು ಮೇ 12 ರಂದು ಆಂಧ್ರಪ್ರದೇಶದ ಕರ್ನೂಲ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಟಿವಿ ನಟಿ ಪವಿತ್ರಾ ಜಯರಾಮ್ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

ನರಸಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೋನಿಯಲ್ಲಿರುವ ತನ್ನ ನಿವಾಸದಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತ್ರಿನಯನಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಚಂದು ಹೆಸರುವಾಸಿಯಾಗಿದ್ದಾರೆ. 2015 ರಲ್ಲಿ ಶಿಲ್ಪಾ ಅವರನ್ನು ವಿವಾಹವಾದ ಚಂದು ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ಚಂದು ಕಳೆದ ಆರು ವರ್ಷಗಳಿಂದ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರೊಂದಿಗೆ ಸಂಬಂಧ ಹೊಂದಿದ್ದರು. ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲು ಬಯಸಿದ್ದರು. ಆದರೆ, ಈ ಮಧ್ಯೆ ಪವಿತ್ರಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಕೆ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಇದೇ ಅಪಘಾತದಲ್ಲಿ ಚಂದು ಕೂಡ ಗಂಭೀರ ಗಾಯಗಳೊಂದಿಗೆ ಪಾರಾಗಿದ್ದರು. ಈ ಮಧ್ಯೆ ಅವರು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು