LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಪಘಾತ ಎಸಗಿದ್ದವರಿಗೆ ದಂಡ

ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 2022ರಂದು ದ್ವಿಚಕ್ರ ವಾಹನ ಸವಾರ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ದೂರು ದಾಖಲಾಗಿತ್ತು.ಸಿದ್ದರಾಜು ಎಂಬ ವ್ಯಕ್ತಿಯು ವಿಶ್ವೇಶ್ವರಯ್ಯ ಲೇಔಟ್ 90 ಅಡಿ ರಸ್ತೆ ಯಲ್ಲಿ ನಡೆದುಕೊಂಡು ಹೋಗುವಾಗ ಮುಜಾಯಿದ್ ಮೋಟರ್ ಸೈಕಲ್ ಸವಾರ ಡಿಕ್ಕಿ ಹೊಡೆದು ಪರಾರಿಯಾಗಿದ್ದ.

ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸಿದ್ದರಾಜುವಿಗೆ ಡಿಕ್ಕಿ ಹೊಡೆದು ಹೋಗಿದ್ದ ವಾಹನ ಮತ್ತು ಸವಾರರನ್ನು ಪತ್ತೆ ಮಾಡಿ ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರು.ಎರಡನೇ ಎಂ ಎಂ ಟಿ ಸಿ ನ್ಯಾಯಾಲಯ ಸೈಯದ್ ಮುಜಾಹಿದ್ ಆರೋಪಿಗೆ 13 ಸಾವಿರ ದಂಡ ವಿಧಿಸಿ ದೋಷಿ ಎಂದು ಆದೇಶ ನೀಡಿರುತ್ತದೆ.

ಮತ್ತೊಂದು ಪ್ರಕರಣದಲ್ಲಿ ಇದೇ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ವೀಲಿ ಮಾಡುತ್ತಿದ್ದ ಭರತ್ ಎಂಬವನ ವಿರುದ್ಧ ಎರಡನೇ ಎಂ ಎಂ ಟಿ ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.ನ್ಯಾಯಾಲಯ ಭರತ್ ಆರೋಪಿ ಎಂದು ಪರಿಗಣಿಸಿ 9000 ರೂ ದಂಡವನ್ನು ವಿಧಿಸಿರುತ್ತದೆ ಹಾಗೂ ಈತನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಸುಮಾರು ಸಂಚಾರಿ ಉಲ್ಲಂಘನೆ ಕೇಸುಗಳಿದ್ದು ಇದನ್ನು ಸಹ ದಂಡಪಾವತಿಸಿ ವಾಹನವನ್ನು ತೆಗೆದುಕೊಂಡು ಹೋಗಬೇಕೆಂದು ಆದೇಶಿಸಿರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು