LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹರ್ಷಿತ್ ರಾಣಾಗೆ ದಂಡ

ಕೋಲ್ಕತ್ತ: ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರ ಈಡನ್ ಗಾರ್ಡನ್‍ನಲ್ಲಿ ನಡೆದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಕೋಲ್ಕತ್ತ ನೈಟ್ ರೈಡರ್ಸ್ ವೇಗದ ಬೌಲರ್ ಹರ್ಷಿತ್ ರಾಣಾ ಅವರಿಗೆ ಪಂದ್ಯ ಶುಲ್ಕದ ಶೇ 60ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ.

ಐಪಿಎಲ್ ನೀತಿಸಂಹಿತೆಯ 2.5ನೇ ವಿಧಿಯನ್ನು ರಾಣಾ ಉಲ್ಲಂಘಿಸಿದ್ದಾರೆ ಎಂದು ಐಪಿಎಲ್ ಹೇಳಿಕೆ ಶನಿವಾರ ತಿಳಿಸಿದೆ. ಎರಡು ಪ್ರತ್ಯೇಕ ತಪ್ಪುಗಳಿಗೆ ಶೇ 10 ಮತ್ತು ಶೇ 50 ದಂಡ ವಿಧಿಸಲಾಗಿದೆ.

ಹೈದರಾಬಾದ್ ಬ್ಯಾಟಿಂಗ್‍ನ ಆರನೇ ಓವರ್‍ನಲ್ಲಿ ಮಯಂಕ್ ಅಗರವಾಲ್ ಅವರ ವಿಕೆಟ್ ಪಡೆದ ಸಂದರ್ಭದಲ್ಲಿ 22 ವರ್ಷದ ರಾಣಾ ಮುಂದೆಬಂದು ಅವರತ್ತ ಫ್ಲೈಯಿಂಗ್ ಕಿಸ್ ಹರಿಬಿಟ್ಟಿದ್ದರು.ಅಂತಿಮ ಓವರ್‍ನಲ್ಲಿ ಎದುರಾಳಿ ಗೆಲುವಿಗೆ 13 ರನ್ ಬೇಕಾಗಿದ್ದಾಗ ರಾಣಾ ಸಂಯಮದಿಂದ ಬೌಲ್ ಮಾಡಿ ಬರೇ ಎಂಟು ರನ್ ಕೊಟ್ಟಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು