LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಪಿಸ್ತೂಲ್' ಹಿಡಿದ ನಿರ್ದೇಶಕ ಪ್ರಬಿಕ್!

ವಿಭಿನ್ನ ಶೀರ್ಷಿಕೆಯ 'ಪಿಸ್ತೂಲ್' ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಶೀರ್ಷಿಕೆಯಷ್ಟೇ ಕಥಾವಸ್ತುವೂ ವಿಭಿನ್ನವಾಗಿದೆ ಎಂದು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಪ್ರಬಿಕ್ ಮೊಗವೀರ್ ತಿಳಿಸಿದ್ದಾರೆ.ಪ್ರಬಿಕ್ ಮೊಗವೀರ್ ಚಿತ್ರದಲ್ಲಿ ನಿರ್ಮಾಣದ ಜೊತೆಗೆ ಪ್ರಮುಖ ಪಾತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬಹಿರಂಗಪಡಿಸದ ಅವರು, "ಇದು ಒಂದು ಗನ್ ಮತ್ತು ಆರು ಬುಲೆಟ್‌ಗಳ ಸುತ್ತ ಹೆಣೆಯಲಾದ ಸಸ್ಪೆನ್ಸ್ ಥ್ರಿಲ್ಲರ್" ಎಂದು ಕುತೂಹಲ ಮೂಡಿಸಿದ್ದಾರೆ.ಪ್ರಬಿಕ್ ಮೊಗವೀರ್ ಈ ಹಿಂದೆ ನಿರ್ದೇಶಿಸಿ ನಿರ್ಮಿಸಿದ್ದ 'ಗಡಿಯಾರ' ಚಿತ್ರ ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು. 'ಪಿಸ್ತೂಲ್' ಚಿತ್ರದ ಮೂಲಕ ನಿರ್ದೇಶಕ ಹಾಗೂ ನಟನಾಗಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅನುಭವಿ ಕಲಾವಿದರೊಂದಿಗೆ ಹೊಸ ಪ್ರತಿಭೆಗಳಿಗೂ ಅವಕಾಶ ನೀಡಲಾಗಿದೆ. 'ಪಿಸ್ತೂಲ್' One Gun. Six Bullets. . ಒಂದು ವಿಭಿನ್ನ ಕನ್ನಡ ಸಸ್ಪೆನ್ಸ್ ಥ್ರಿಲ್ಲರ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು