LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ರಾಜ್ಯದಲ್ಲಿ ಈಗ ರಾಜಕೀಯ ಧೃವೀಕರಣ: ಹೆಚ್.ವಿಶ್ವನಾಥ್

ಕೆ.ಆರ್.ನಗರ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹಣವುಳ್ಳ ಕಾಂಗ್ರೆಸ್ ಅಭ್ಯರ್ಥಿ ಮತ್ತು ಹೃದಯವಂತ ಜೆಡಿಎಸ್ ಅಭ್ಯರ್ಥಿ ನಡುವೆ ಕದನ ನಡೆಯುತ್ತಿದ್ದು ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂದು ಮತದಾರರೇ ತೀರ್ಮಾನಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾಯಿತರಾದರೆ ಕೇಂದ್ರ ಸಚಿವರಾಗಿ ಆ ಮೂಲಕ ರಾಜ್ಯದ ಅಭಿವೃದ್ದಿಗೆ ಅನುಕೂಲವಾಗುತ್ತದೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‍ಚಂದ್ರು ಗೆದ್ದರೆ ದೊಡ್ಡ ಗುತ್ತಿಗೆದಾರರಾಗುತ್ತಾರೆ ಹಾಗಾಗಿ ಮತದಾರರು ಇದನ್ನು ಮನಗಂಡು ಎನ್‍ಡಿಎ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಈಗ ರಾಜಕೀಯ ಧೃವೀಕರಣ ನಡೆಯುತ್ತಿದ್ದು ಇದು ಮುಂದೆ ಮತ್ತಷ್ಟು ಬದಲಾವಣೆಗೆ ನಾಂದಿಯಾಗುವುದರಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಘಟಿತ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿ ಭವಿಷ್ಯದಲ್ಲಿ ದೇಶ ಮತ್ತು ರಾಜ್ಯಕ್ಕೆ ಒಳ್ಳೆಯದಾಗುವಂತೆ ಜನರು ನೋಡಿಕೊಳ್ಳಬೇಕು ಎಂದರು.

ಮಹಿಳೆಯರ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಲಘುವಾಗಿ ಮಾತನಾಡಿದ್ದಾರೆ ಎಂದು ಮುಖ್ಯಮಂತ್ರಿಗಳು ಮತ್ತು ಉಪ-ಮುಖ್ಯಮಂತ್ರಿಗಳು ಅನಗತ್ಯ ಆರೋಪ ಮಾಡುತ್ತಿದ್ದು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಆದರೆ ನಿಮ್ಮ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸುರ್ಜೇವಾಲ ದೇಶದ ಹಿರಿಯ ಕಲಾವಿದೆ ಹೇಮಮಾಲಿನಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಆಯೋಗದಿಂದ ಎರಡು ದಿನ ಚುನಾವಣಾ ಪ್ರಚಾರ ಬಹಿಸ್ಕಾರಕ್ಕೆ ಒಳಗಾಗಿರುವುದಕ್ಕೆ ನೀವು ಉತ್ತರಿಸಬೇಕು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು