LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬೆಂಗಳೂರು V/s ಹೈದರಾಬಾದ್ ತಂಡದ ಸಂಭಾವ್ಯ ಪ್ಲೇಯಿಂಗ್ 11

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಐಪಿಎಲ್ 2026ರ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಬಾರಿಯ ಚಾಂಪಿಯನ್ ತಂಡವಾಗಿರುವ ಬೆಂಗಳೂರು ತಂಡ, ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಗುರಿಯಾಗಿ ಇಟ್ಟುಕೊಂಡೇ ಮೈದಾನಕ್ಕೆ ಇಳಿಯಲಿದೆ ಎಂದು ನಾಯಕ ರಜತ್ ಪಾಟೀದಾರ್ ಹೇಳಿದ್ದಾರೆ.
ಕಳೆದ ಬಾರಿಯ ವಿಜೇತ ತಂಡಕ್ಕೂ ಈಗಿನ ತಂಡಕ್ಕೂ ಕೆಲವೊಂದು ಬದಲಾವಣೆಗಳು ಆಗಿವೆ. ಸ್ಪೋಟಕ ಆಲ್ರೌಂಡರ್ ವೆಂಕಟೇಶ್ ಅಯ್ಯರ್, ದೊಡ್ಡ ಮೊತ್ತಕ್ಕೆ ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನು, ಯಶ್ ದಯಾಳ್, ನಾಪತ್ತೆಯಾಗಿರುವ ಹಿನ್ನಲೆಯಲ್ಲಿ, ಅವರು ಈ ಸೀಸನ್‌ನಲ್ಲಿ ಆಡುವುದು ಕಷ್ಟ.ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಪಂದ್ಯ: ಕಳೆದ ಬಾರಿಯ ಕಾಲ್ತುಳಿತ ಘಟನೆಯ ನಂತರ, ಕರ್ನಾಟಕ ಕ್ರಿಕೆಟ್ ಅಸೋಶಿಯೇಶನ್‌ಗೆ , ಪಂದ್ಯ ನಡೆಸಲು ಪ್ರಯಾಸದ ಅನುಮತಿ ಸಿಕ್ಕಿತ್ತು. ಕಾಲ್ತುಳಿತದಲ್ಲಿ ಮೃತ ಪಟ್ಟ ಹನ್ನೊಂದು ಜನರ ಸ್ಮರಣಾರ್ಥ, ಹನ್ನೊಂದು ಸೀಟ್ ಅನ್ನು ಚಿನ್ನಸ್ವಾಮಿಯಲ್ಲಿ ಆಡುವ ಪಂದ್ಯದ ವೇಳೆ ಖಾಲಿ ಬಿಡಲು ನಿರ್ಧರಿಸಲಾಗಿದೆ.ವಿವಿಧ ಧರ್ಮದ ಧಾರ್ಮಿಕ ಪ್ರಮುಖರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ವೆಂಕಟೇಶ್ ಪ್ರಸಾದ್, ಕರ್ನಾಟಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ನಡೆಯುತ್ತಿರುವ ಪ್ರಮುಖ ಕ್ರೀಡಾಕೂಟ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಗೃಹ ಸಚಿವ ಡಾ.ಪರಮೇಶ್ವರ್ ಅವರ ಜೊತೆಗೆ ಹಲವು ಸುತ್ತಿನ ಮಾತುಕತೆಯ ನಂತರ, ಏSಅಂಗೆ ಪಂದ್ಯ ನಡೆಸಲು ಸರ್ಕಾರ ಅನುಮತಿಯನ್ನು ನೀಡಿತ್ತು.
ಆರ್‌ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವನ್
1. ರಜತ್ ಪಾಟೀದಾರ್ (ನಾಯಕ)
2.ವಿರಾಟ್ ಕೊಹ್ಲಿ
3. ಫಿಲ್ ಸಾಲ್ಟ್
4. ವೆಂಕಟೇಶ್ ಅಯ್ಯರ್
5. ಟಿಮ್ ಡೇವಿಡ್
6. ಜಿತೇಶ್ ಶರ್ಮಾ
7. ರೊಮಾರಿಯೋ ಶೆಫರ್ಡ್
8. ಕೃಣಾಲ್ ಪಾಂಡ್ಯ
9. ಭುವನೇಶ್ವರ್ ಕುಮಾರ್
10. ಜ್ಯಾಕಬ್ ಬೇಥಲ್
11. ಮಂಗೇಶ್ ಯಾದವ್
ಎಸ್‌ಆರ್‌ಹೆಚ್ ಸಂಭಾವ್ಯ ಪ್ಲೇಯಿಂಗ್ ಇಲೆವನ್
1. ಪ್ಯಾಟ್ ಕಮ್ಮಿನ್ಸ್ (ನಾಯಕ)
2. ಅಭಿಷೇಕ್ ಶರ್ಮಾ
3. ಟ್ರಾವಿಸ್ ಹೆಡ್
4. ಇಶಾನ್ ಕಿಶನ್
5. ಹೆನ್ರಿಚ್ ಕ್ಲಾಸೆನ್
6. ಲಿಯಾಮ್ ಲೀವಿಂಗ್ ಸ್ಟೋನ್
7. ನಿತೀಶ್ ಕುಮಾರ್ ರೆಡ್ಡಿ
8. ಅನಿಕೇತ್ ವರ್ಮಾ
9. ಬ್ರೇಂಡನ್ ಕಾರ್ಸ್
10. ಹರ್ಷಲ್ ಪಟೇಲ್
11. ಶಿವನಾಗ್ ಕುಮಾರ್
12. ಜೀಶನ್ ಅನ್ಸಾರಿ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು