LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಪ್ರದೋಷ್ ಅರ್ಜಿ


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದೆ. ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಎ-14 ಪ್ರದೋಷ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ.ನಾನು ಸತ್ಯವನ್ನೇ ಹೇಳುತ್ತೇನೆ.. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೋಷ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಇಂದು ಮಧ್ಯಾಹ್ನ 12 ಗಂಟೆಗೆ ನ್ಯಾಯಾಧೀಶರ ಮುಂದೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ವಿಚಾರಣೆಗೆ ಹಾಜರುಪಡಿಸಲಾಗುವುದು. ನ್ಯಾಯಾಧೀಶರ ಮುಂದೆ ಹಾಜರಾಗಿ ಪ್ರಕರಣದಲ್ಲಿ ಘಟನಾವಳಿಗಳ ಬಗ್ಗೆ ಆರೋಪಿ ಹೇಳಲಿದ್ದಾನೆ. ಈ ಹಿಂದೆ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಬಸವರಾಜ್ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ. ಹೀಗಾಗಿ, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಆಗಿತ್ತು. ಈಗ ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದಾನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳ ಹಕ್ಕುಗಳ ರಕ್ಷಣೆ ಪ್ರಜ್ಞಾವಂತ ನಾಗರಿಕರ ಕರ್ತವ್ಯ: ಜಿ.ಪ್ರಭಾವತಿಚಿಕ್ಕಬಳ್ಳಾಪುರ ಜಿಲ್ಲೆಯ ಬರ ನಿರ್ವಹಣೆಗೆ ಕ್ರಮ-ಸಚಿವ ಸುರೇಶ್ಬರ ವೀಕ್ಷಣೆ ನಡೆಸಿದ ಸಚಿವ ಕೆ.ಹೆಚ್.ಮುನಿಯಪ್ಪಜಾಗತಿಕವಾಗಿ  ಹರಡುತ್ತಿರುವ ಮಾರಕ ಸಾಂಕ್ರಾಮಿಕ-  ಕೆಲಸದ ಸಂಸ್ಕೃತಿಯಿಂದ ಉಂಟಾಗುತ್ತಿರುವ ಮಾನಸಿಕ ಒತ್ತಡಸುಬ್ಬಾರೆಡ್ಡಿಗೆ ಸಿಗದ ಸಚಿವ ಸ್ಥಾನ, ಬಾಗೇಪಲ್ಲಿ ಬಂದ್‌ಗೆ ಜನರ ಅಭೂತಪೂರ್ವ ಬೆಂಬಲಟೀಮ್ ಇಂಡಿಯಾದ ಇಬ್ಬರು ಕೋಚ್‌ಗಳ ನಿರ್ಗಮನ! ವಿಶ್ವಕಪ್‌ಗೂ ಮುನ್ನ ಗೌತಮ್ ಸ್ಥಿತಿ 'ಗಂಭೀರ?ರೋಹಿತ್, ಕೊಹ್ಲಿ ಇಲ್ಲದೆ ಪಾಕಿಸ್ತಾನ ಜೊತೆ ಭಾರತ ಬಿಗ್ ಫೈಟ್! ಹೈವೋಲ್ಟೇಜ್ ಪಂದ್ಯ ಯಾವಾಗ, ಎಲ್ಲಿ ಗೊತ್ತಾ?ನೆಟ್ಟಾರು ಹತ್ಯೆ ಪ್ರಕರಣ ಮತ್ತೋರ್ವ ಆರೋಪಿ ಸೆರೆಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಪ್ರದೋಷ್ ಅರ್ಜಿದಾರಿಯಾವುದಯ್ಯ ಮುಂದೆ!?