LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಚೆಂಕೋಲ್' ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಸಾಥ್

ನಟ ಆರ್ಯನ್ ಸಂತೋಷ್ ನಿರ್ದೇಶನದ ಹೊಸ ಚಿತ್ರ ದ ಟೀಸರ್ ಬಿಡುಗಡೆ ಜರುಗಿದೆ. ಪ್ರಜ್ವಲ್ ದೇವರಾಜ್ ಹಾಗೂ ಆನಂದ್ ಗುರೂಜಿ ವಿಶೇಷ ಅತಿಥಿಗಳಾಗಿ ಆಗಮಿಸಿ ಚೆಂಕೋಲ್ ಸಿನಿಮಾಗೆ ಶುಭ ಹಾರೈಸಿದರು.
ಟೀಸರ್ ಬಿಡುಗಡೆ ಬಳಿಕ ನಟ ಪ್ರಜ್ವಲ್ ದೇವರಾಜ್ ಮಾತನಾಡಿ, ಟೀಸರ್ ತುಂಬಾ ಚೆನ್ನಾಗಿ ಬಂದಿದೆ. ಕದ್ರಿ ಅವರ ಕೆಲಸ ದ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ ಕೆಲಸ ಅಷ್ಟು ಚೆನ್ನಾಗಿದೆ ಎಂದರು.ನಟ ಆರ್ಯನ್ ಸಂತೋಷ್ ಮಾತನಾಡಿ, ಸ್ನೇಹಿತರ ಜೊತೆ ಕೇರಳದ ವಯನಾಡ್ ನ ಕಾಡಿಗೆ ಹೋದಾಗ ಹೊಳೆದ ಕಥೆ ಇದು. ಅಲ್ಲೊಂದು ಶಿವಲಿಂಗ ನೋಡಿ ಈ ಕಥೆ ರೆಡಿ ಮಾಡಿಕೊಂಡೆ. ನಾನೇ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ನಟಿಸುತ್ತಿದ್ದೇನೆ. ಮನಸ್ವಿ ಮನು, ಶರಣ್ಯ, ಅಕ್ಷಿತಾ ಬೋಪಯ್ಯ ಹಾಗೂ ಪೂಜಾ ಶೆಟ್ಟಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೆಂಕೋಲ್ ಫ್ಯಾಂಟಸಿ ಡ್ರಾಮಾ ಕಥಾಹಂದರ ಹೊಂದಿದೆ ಎಂದರು.ವಿAಟರ್ ಬ್ರಿಡ್ಜ್ ಸ್ಟುಡಿಯೋಸ್ ಮತ್ತು ಪಿಕ್ಸಲ್ ಒರಿಜಿನಲ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಮಾನಸ ಮತ್ತು ಶರಣ್ಯ ನಾಯಕಿಯಾಗಿ ನಟಿಸಿದ್ದು, ಅಕ್ಷಿತಾ ಬೋಪಯ್ಯ, ಪೂಜಾ ಶೆಟ್ಟಿ, ರೇಷ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಅರುಣಾ ಬಾಲರಾಜ್, ಸುಂದರ್ ವೀಣಾ ಮತ್ತು ಅರವಿಂದ್ ರಾವ್,ಮೈಸೂರು ನಂದ, ರಘು, ಸಚಿನ್, ವಿಜಯ್, ವಂಶಿ ಉದಯ್, ಮಹಾಂತೇಶ್ ಹಿರೇಮಠ ತಾರಾಬಳಗದಲ್ಲಿದ್ದಾರೆ. ಕೇರಳ, ಚಿಕ್ಕಮಗಳೂರು, ಬೆಂಗಳೂರು, ತಮಿಳುನಾಡು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು