LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚಾರ್ಜ್ಶೀಟ್ ಸಲ್ಲಿಕೆ

ಹಾಸನ: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬAಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್ಶೀಟ್ ಸಲ್ಲಿಸಿದೆ.
ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ ಆರೋಪಗಳು ಸಾಬೀತಾಗಿವೆ ಎಂದು ಎಸ್‌ಐಟಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ತನಿಖೆ ಆರಂಭವಾಗಿತ್ತು.
ಅಶ್ಲೀಲ ವಿಡಿಯೋಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್ ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ ಎಂದು ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, 277 ಜನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು