LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕ್ವಾರಿ ಕುಸಿತ ಪ್ರಕರಣ: ಪ್ರಾಥಮಿಕ ವರದಿ ಸಿದ್ಧತೆಬ

ಬೆಂಗಳೂರು: ನಿನ್ನೆ ಬೆಳಗ್ಗೆ ಮಾಗಡಿ ರಸ್ತೆಯ ಮಾದಪಟ್ಟಣ ಬಳಿ ಕ್ವಾರಿ ಕುಸಿದು 7 ಜನ ಮೃತಪಟ್ಟ ಸಂಬಂಧ ಇದೀಗ ಅಧಿಕಾರಿಗಳಿಂದ ಘಟನೆಗೆ ಕಾರಣ ಏನು ಎಂಬುದು ಪ್ರಾಥಮಿಕ ವರದಿ ಸಿದ್ಧಪಡಿಸಲಾಗಿದೆ.ಈ ವರದಿಯನ್ನು ಸಂಬಂಧಪಟ್ಟವರಿಗೆ ತಲುಪಿಸಲಾಗುವುದು. ವರದಿಯಲ್ಲಿ ಮೇಲ್ನೋಟಕ್ಕೆ ಏಳು ಜನ ಸಾವಿನ ದುರಂತಕ್ಕೆ ಕ್ವಾರಿ ಮಾಲೀಕರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರ ಪರವಾನಗಿಯನ್ನು ಅಮಾನತು ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಕ್ವಾರಿ ಮಾಲೀಕರ ಪರವಾನಿಗಿ ಅಮಾನತು ಪಡಿಸಿದರೆ ಆ ಸ್ಥಳದಲ್ಲಿ ಕಾಮಗಾರಿ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಿದರೆ ಈ ಕಾಮಗಾರಿ ನಡೆಸುವವರಿಗೆ ಎಚ್ಚರಿಕೆಯ ಗಂಟೆಯಾಗಿರುತ್ತದೆ. ಕ್ವಾರಿ ಸ್ಫೋಟಿಸಲು ಅನುಸರಿಸಬೇಕಾದ ಮಾರ್ಗ ಸೂಚನೆಗಳ ಕ್ರಮ ಜರುಗಿಸಿದ್ದಾರೆಇಲ್ಲವೇ ಎಂಬುದ ಸಹ ವರದಿಯಲ್ಲೇ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ನಿನ್ನೆ ನಡೆದ ಘಟನೆ ಬಗ್ಗೆ ತಪ್ಪಿಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ತಡೆಯಬಹುದು ಎಂದು ಸಾರ್ವಜನಿಕ ಅಭಿಪ್ರಾಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು