LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಲ್ಲೇಶ್ವರದಲ್ಲಿ ಕಡಲೆಕಾಯಿ ಪರಿಷೆಗೆ ಸಿದ್ಧತೆ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಕಾಲ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ ಕಾಡುಮಲ್ಲೇಶ್ವರ ಗೆಳಯರ ಬಳಗ ಮುಜಾರಾಯಿ ಇಲಾಖೆ ಸಹಕಾರದಲ್ಲಿ ಮಲ್ಲೇಶ್ವರಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ಹಮ್ಮಿಕೊಳ್ಳಲಾಗಿದೆ.

ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಪ್ರತಿವರ್ಷದಂತೆ ಮೂರು ದಿನಗಳ ಕಾಲ ಅಂದರೆ ಇಂದಿನಿಂದ ಡಿ.04ರ ವರಗೆ ಕಡಲೆಕಾಯಿ ಪರಿಷೆ ನಡೆಯಲಿದೆ.ಬಸವನಗುಡಿಯಲ್ಲಿ ಮಾತ್ರವಲ್ಲದೇ ಮಲ್ಲೇಶ್ವರಂನಲ್ಲಿಯೂ ಕಡಲೆಕಾಯಿ ಪರಿಷೆ ನಡೆಯುತ್ತೆ. 800 ಕೆಜಿ ಕಡಲೆ ಕಾಯಿಗಳಿಂದ ಇಪ್ಪತ್ತು ಅಡಿ ಉದ್ದ ಹಾಗೂ ಇಪತ್ತು ಅಡಿ ಎತ್ತರದ ಬಸವ ಮೂರ್ತಿ ನಿರ್ಮಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ.

ನಾಳೆ ಬೆಳಗ್ಗೆ 11-30ಕ್ಕೆ ಸುಗಮಸಂಗೀತ ಕಾರ್ಯಕ್ರಮ ಇರಲಿದೆ. ಪಂಚಮ ಸಂಗೀತ ತಂಡ ಎಲ್.ಶಿವಕುಮಾರ್
ಮತ್ತು ತಂಡದವರಿಂದ ಸುಗಮ ಸಂಗೀತವಿರಲಿದೆ.ಸಂಜೆ ಗಾನ ಗಂಧರ್ವ ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಸವಿ ನೆನಪಿನಲ್ಲಿ ಮಧುರ ನೆನಪಿನಗಾನ,ಡಿಸೆಂಬರ್ 4ರ ಬೆಳಗ್ಗೆ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಹಾಗೂ ಪ್ರಸಾದ ವಿನಿಯೋಗ ಇರಲಿದೆ.

ಸಂಜೆ 6-30ಕ್ಕೆ ಭವಾನಿ ಗಾನ ವೃಂದದವರಿಂದ ವಿದೂಷಿ ಶೈಲಜ ಶ್ರೀನಾಥ್, ತಂಡದವರಿಂದ ಶಿವ ವೀಣಾ ಗಾನ ಸಂಗಮವಿರಲಿದೆ. ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಣೆ ಮಾಡಲಾಗುತ್ತೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು