LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಜ್ವಲ್ ಬಂಧನಕ್ಕೆ ಸಿದ್ಧತೆ ಹಾಸನದಲ್ಲಿ ಪ್ರತಿಭಟನೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಆತನ ಬಂಧನಕ್ಕೆ ಎಸ್‍ಐಟಿ ಸಿದ್ಧತೆ ನಡೆಸಿದೆ.ಈ ವಿಷಯವನ್ನು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

ಪ್ರಜ್ವಲ್ ಅವರ ಬಂಧನಕ್ಕೆ ಸಿದ್ಧತೆ ನಡೆದಿದ್ದು, ಆತ ಬೆಂಗಳೂರಿಗೆ ವಾಪಸ್ ಆದ ಕೂಡಲೇ ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗುವುದು. ಪ್ರಜ್ವಲ್ ಬಂಧನಕ್ಕಾಗಿ ಕಾನೂನು ಪ್ರಕ್ರಿಯೆ ನಡೆದಿದೆ.ಹೊರದೇಶದಲ್ಲಿ ಹೋಗಿ ನಾವು ಆತನನ್ನು ಬಂಧಿಸಲು ಸಾಧ್ಯವಾಗುವುದಿಲ್ಲ. ರಾಜ್ಯಕ್ಕೆ ಬಂದ ಕೂಡಲೇ ಬಂಧಿಸಿ ಆತನ ಪಾಸ್‍ಪೋರ್ಟ್ ರದ್ಧತಿಗೆ ಕ್ರಮ ಜರುಗಿಸಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಮತ್ತೊಂದೆಡೆ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಇರುವ ಸುಮಾರು 113ಕ್ಕೂ ಹೆಚ್ಚು ಸಂಘಟನೆಗಳವರು ಹಾಸನದಲ್ಲಿಂದು ಬೃಹತ್ ಪ್ರತಿಭಟನೆ ರ್ಯಾಲಿ ಹಾಗೂ ಬಹಿರಂಗ ಸಭೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು