LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

"ರಫೇಲ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ಮುರ್ಮು ಹಾರಾಟ"

ಹರಿಯಾಣ: : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಪಡೆಯಿಂದ `ಗಾರ್ಡ್ ಆಫ್ ಆನರ್' ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾದ ವಾಯುಪಡೆ ನಿಲ್ದಾಣದಲ್ಲಿ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿಯಾಗಿದ್ದಾರೆ. ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.

ಏಪ್ರಿಲ್ ೮, ೨೦೨೩ ರಂದು, ಮುರ್ಮು ಅವರು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-೩೦ ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೂರನೇ ರಾಷ್ಟçಪತಿ ಮತ್ತು ಎರಡನೇ ಮಹಿಳಾ ರಾಷ್ಟçದ ಮುಖ್ಯಸ್ಥರಾದರು. ಮಾಜಿ ರಾಷ್ಟçಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಕ್ರಮವಾಗಿ ಜೂನ್ ೮, ೨೦೦೬ ಮತ್ತು ನವೆಂಬರ್ ೨೫, ೨೦೦೯ ರಂದು ಪುಣೆ ಬಳಿಯ ಲೋಹೆಗಾಂವ್ನ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-೩೦ ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಏಪ್ರಿಲ್ ೨೨ ರ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು ಗುರಿಯಾಗಿಸಿಕೊಂಡ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ಸಮಯದಲ್ಲಿ ರಫೇಲ್ ಜೆಟ್‌ಗಳನ್ನು ಬಳಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು