LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪ್ರಧಾನಿ ಮೋದಿ ಹುಟ್ಟುಹಬ್ಬ

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರ ೭೫ ನೇ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

``ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಆಶೀರ್ವದಿಸಲಿ'' ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟಿçÃಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಈ ಸಂದರ್ಭದಲ್ಲಿ ಶುಭಾಶಯ ಕೋರಿದರು.

``ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ'' ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಕಾಂಗ್ರೆಸ್ ನಾಯಕ ಮಣಿಕ್ಕಂ ಟ್ಯಾಗೋರ್ ಕೂಡ ಎಕ್ಸ್ ಖಾತೆಯಲ್ಲಿ ``ಪ್ರಧಾನಿ ನರೇಂದ್ರ ಮೋದಿ ಅವರಿಗೆ ೭೫ ನೇ ಹುಟ್ಟುಹಬ್ಬ ಮತ್ತು ಉತ್ತಮ ಆರೋಗ್ಯದ ಶುಭಾಶಯಗಳು'' ಎಂದು ಬರೆದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಮ್ಮ `ಮೋದಿ ಸ್ಟೋರಿ'ಯನ್ನು ಹಂಚಿಕೊAಡಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್‌ನಲ್ಲಿ ತಿಳಿಸಿರುವ ಅವರು, ನನ್ನ ಸ್ನೇಹಿತ ನರೇಂದ್ರ ಮೋದಿಗೆ ಫೋನ್ ಕರೆ ಮಾಡಿ ಅವರಿಗೆ ತುಂಬಾ ಜನ್ಮದಿನದ ಶುಭಾಶಯಗಳನ್ನು ಕೋರಿದೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ, ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆಇನ್ನು, ಇದಕ್ಕೆ ಪ್ರತಿಕ್ರಿಯೆ ಮಾಡಿರುವ ಮೋದಿ ಧನ್ಯವಾದಗಳು ಸ್ನೇಹಿತ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು