LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಖಾಸಗಿ ಸ್ಲೀಪರ್ ಬಸ್-ಲಾರಿ ಭೀಕರ ಅಪಘಾತ

ನಾಲ್ವರು ಸಾವು, ಹಲವು ಮಂದಿಗೆ ಗಾಯ


ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ಪಟ್ಟಣದ ಹೊರವಲಯದಲ್ಲಿರುವ ಕಿರನಲ್ಲಿ ಗೇಟ್ ಸಮೀಪ ಶುಕ್ರವಾರ ಮುಂಜಾನೆ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಬೆಂಗಳೂರು ಮೂಲಕ ಕೇರಳದತ್ತ ತೆರಳುತ್ತಿದ್ದ `ಕಾವೇರಿ’ ಹೆಸರಿನ ಖಾಸಗಿ ಸ್ಲೀಪರ್ ಬಸ್ ಬಿಎಂ ರಸ್ತೆಯ ಕಿರನಲ್ಲಿ ಗೇಟ್ ಬಳಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬಸ್‌ನ ಮುಂಭಾಗ ಸೇರಿದಂತೆ ವಾಹನದ ಹಲವು ಭಾಗಗಳು ಜಖಂಗೊAಡಿದ್ದು, ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST