LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಪುಂಡರ ಅಟ್ಟಹಾಸ: ನಾಡಧ್ವಜಕ್ಕೆ ಬೆಂಕಿ

ಬೆಳಗಾವಿ: ಹೊಸ ವರ್ಷದ ಸಂದರ್ಭದಲ್ಲೇ ಗಡಿಜಿಲ್ಲೆ ಬೆಳಗಾವಿಯಲ್ಲಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ದರ್ಪ ಮೆರೆದಿದ್ದಾರೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST