LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಮ್ಮುಟ್ಟಿಯೊಂದಿಗೆ ರಾಜ್ ಬಿ ಶೆಟ್ಟಿ

ಕನ್ನಡದ ಖ್ಯಾತ ನಟ - ನಿರ್ದೇಶಕ ರಾಜ್ ಬಿ ಶೆಟ್ಟಿಯವರು ಗರುಡ ಗಮನ ವೃಷಭ ವಾಹನದಂತಹ ಮಾಸ್ ಚಿತ್ರ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಎಂಬ ಕ್ಲಾಸ್ ಚಿತ್ರಗಳನ್ನು ಕನ್ನಡದಲ್ಲಿ ಒಂದರ ಇನ್ನೊಂದರಂತೆ ನೀಡುವ ಮೂಲಕ ದೇಶದಾದ್ಯಂತ ಜನರನ್ನು ಬೆರಗುಗೊಳಿಸಿ ಇದೀಗ ಮಲಯಾಳಂ ನಲ್ಲಿ ನಟಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

ಅದಕ್ಕೆ ಮುಖ್ಯ ಕಾರಣ ಭಾರತ ದೇಶದ ಕೆಲವೇ ಉತ್ತಮ ನಟರಲ್ಲಿ ಒಬ್ಬರಾದ ಮಮ್ಮುಟ್ಟಿ ಅವರು ಸ್ವತಃ ನಿರ್ಮಿಸಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ 'ಟರ್ಬೋ' ಚಿತ್ರದಲ್ಲಿ ಒಂದು ಮುಖ್ಯ ಪಾತ್ರದಲ್ಲಿ ನಟಿಸುತ್ತಿರುದು ಎಲ್ಲರ ಕುತೂಹಲವನ್ನು ಹುಟ್ಟುವಾಕುವಂತೆ ಮಾಡಿದ್ದಾರೆ. ನೆನ್ನೆ ದುಬೈನಲ್ಲಿ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು, ಮಲಯಾಳಂ ನಲ್ಲಿ ಪುಲಿಮುರುಗನ್, ಮಧುರೈ ರಾಜದಂತಹ ಸೂಪರ್ ಡೂಪರ್ ಚಿತ್ರಗಳನ್ನು ನೀಡಿದ ನಿರ್ದೇಶಕರಾದ ವೈಶಾಕ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ,

ಖ್ಯಾತ ಬರಹಗಾರರಾಂತ ಮಿಥುನ್ ಮ್ಯಾನುವಲ್ ಥಾಮಸ್ ಅವರು ಬರೆದಿದ್ದಾರೆ. ಮಮ್ಮುಟ್ಟಿಯವರ ಒಡೆತನದ 'ಮಮ್ಮುಟ್ಟಿ ಕಂಪನಿ' ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಜೊತೆಗೆ ಅಂಜನ ಜಯಪ್ರಕಾಶ್, ತೆಲುಗಿನ ಸುನಿಲ್, ಶಬರೀಶ್ ವರ್ಮಾ, ದಿಲೀಶ್ ಪೋತನ್ ಇನ್ನಿತರರ ದೊಡ್ಡ ತಾರಾಗಣವೇ ಇರಲಿದೆ.ಈ ಚಿತ್ರವನ್ನು ಕನ್ನಡದಲ್ಲಿ ರಾಜ್ ಬಿ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಯಾದ' ಲೈಟರ್ ಬುದ್ಧ ಫಿಲಂಸ್' ಹಂಚಿಕೆ ಮಾಡುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು