LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಗ್ಯಾರಂಟಿ ಕಾರ್ಯಕ್ರಮಗಳನ್ನು ಪ್ರತಿ ಮನೆಗಳಿಗೂ ತಿಳಿಸುವ “ ಕಾರ್ಯನಿರ್ವಹಿಸಿ: ರಾಜೀವ್ ಗೌಡ

ಪೀಣ್ಯ ದಾಸರಹಳ್ಳಿ: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡಿರುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಪ್ರತಿ ಮನೆಗಳಿಗೂ ತಿಳಿಸುವ ಜವಾಬ್ದಾರಿ ಭೂತ್ ಅಧ್ಯಕ್ಷರು ಹಾಗೂ ವಾರ್ಡ್ ಅಧ್ಯಕ್ಷರುಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕೆಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ಎಂ.ವಿ ರಾಜೀವ್ ಗೌಡ ಮತದಾರರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕ ಆರ್.ಮಂಜುನಾಥ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ವೇಳೆ ಬಾಗಲಗುಂಟೆ ವಾರ್ಡ್ ಕಾಂಗ್ರೆಸ್ ಮುಖಂಡ ಹರೀಶ್ ಪಾರ್ಥ ಅವರ ನೇತೃತ್ವದಲ್ಲಿ ಹಲವಾರು ಬೇರೆ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾಜಿ ನಗರ ಸಭಾ ಅಧ್ಯಕ್ಷ ಕೆ ಸಿ.ಅಶೋಕ್, ಮಾಜಿ ಪಾಲಿಕೆ ಸದಸ್ಯ ಕೆ.ನಾಗಭೂಷಣ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಕೆ.ಸಿ. ವೆಂಕಟೇಶ್ ,ಬಾಗಲಗುಂಟೆ ಬ್ಲಾಕ್ ಅಧ್ಯಕ್ಷ ಅನುಭವ ಜಗದೀಶ್, ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಬಿಎಂ. ಜಗದೀಶ್, ಮುಖಂಡರಾದ ಹರೀಶ್ ಪಾರ್ಥ, ಸಚಿನ್ ಧರ್ಮಪ್ಪ, ಕೇಶವಾಚಾರಿ, ರಾಮಾಂಜಿ ಇನ್ನು ಹಲವಾರು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು