LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಉತ್ತರ ಕರ್ನಾಟಕದ ಭಾಷಾ ಸೊಗಡು ಪಸರಿಸಿದ ಕಲಾವಿದ ರಾಜು"

ನವದೆಹಲಿ: ಹಿರಿಯ ರಂಗಕರ್ಮಿ, ಹಾಸ್ಯ ಕಲಾವಿದ ಹಾಗೂ ಧಾರವಾಡದ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಮೇರು ಕಲಾವಿದರಾಗಿ, ಉತ್ತರ ಕರ್ನಾಟಕದ ಭಾಷಾ ಸೊಗಡನ್ನು ಪಸರಿಸಿದ ಒಬ್ಬ ಶ್ರೇಷ್ಠ ನಟನನ್ನು ಕಳೆದುಕೊಂಡAತಾಗಿದೆ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

ಹಲವು ಚಿತ್ರಗಳಲ್ಲಿ ಹಾಸ್ಯ ನಟನೆ ಮೂಲಕ ಕನ್ನಡಿಗರ ಮನರಂಜಿಸಿದ್ದಾರೆ. `ಪಂಚರAಗಿ', `ಲೈಫು ಇಷ್ಟೇನೇ' ಸೇರಿದಂತೆ ಹಲವು ಚಿತ್ರಗಳಲ್ಲಿ ಅತ್ಯದ್ಭುತವಾಗಿ
ನಟಿಸಿದ ರಾಜು ತಾಳಿಕೋಟೆಯವರ ನಿಧನದಿಂದ ಚಿತ್ರರಂಗಕ್ಕೆ ತುAಬಲಾರದ ನಷ್ಟ ಉಂಟಾಗಿದೆ ಎಂದು ಜೋಶಿ ದುಃಖ ವ್ಯಕ್ತಪಡಿಸಿದ್ದಾರೆ.ರಾಜು ತಾಳಿಕೋಟೆ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದೇವರು ಅಗಲಿಕೆಯ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ, ಆತ್ಮಕ್ಕೆ ಶಾಂತಿ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು