LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

"ಪೆನ್ನ ಓಬಳಯ್ಯಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ"

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದ ವೀಣೆತಯಾರಿಕೆಯ ೮೦ ವರ್ಷದ ಪೆನ್ನ ಓಬಳಯ್ಯ ಅವರಿಗೆ ಸಂಕೀರ್ಣ ಕ್ಷೇತ್ರದಲ್ಲಿ ೨೦೨೫ನೇ ಸಾಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ, ಪೆನ್ನ ಒಬಳಯ್ಯ ಅವರು ನುರಿತ ವೀಣೆ ತಯಾರಕರ ಬಳಿ ಕೆಲಸ ಕಲಿತು ಬಂದವರು ತಮ್ಮ ಗ್ರಾಮದಲ್ಲಿ ಇತರೆ ಆಸಕ್ತರಿಗೂ ವೀಣೆ ತಯಾರಿಕೆ ಕೆಲಸ ಕಲಿಸಿದರು.

೫೦ ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮದವರು ಈಗಲೂ ವೀಣೆ ತಯಾರಿಕೆಯ ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಮೈಸೂರು, ತಂಜಾವೂರು ಶೈಲಿಯ ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸುತ್ತಿರುವ ಹೊಸ ತಲೆಮಾರಿನವರು ಈ ಕರಕುಶಲತೆಯನ್ನು ಮುಂದುವರೆಸುತ್ತಾ ಬದುಕು ಕಟ್ಟಿಕೊಂಡಿದ್ದಾರೆ. ಸಿಂಪಾಡಿಪುರ ಗ್ರಾಮದಲ್ಲಿ ತಯಾರಾಗುವ ವೀಣೆಗಳು ನಾಡಿನ ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ ಇಂದಿಗೂ ರಾರಾಜಿಸುತ್ತಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು