LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಫೈನಲ್‍ಗೆ ಆರ್‍ಸಿಬಿ ಕ್ವಾಲಿಫೈ

ಎಲಿಮಿನೆಟರ್ ಪಂದ್ಯದಲ್ಲಿ ಆರ್‍ಸಿಬಿ ಸ್ಥಿರ ಪ್ರದರ್ಶನವನ್ನು ನೀಡಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಫೈನಲ್‍ಗೆ ಅರ್ಹತೆ ಪಡೆದಿದೆ.

ಎಲಿಮಿನಿಟರ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿದ ಆರ್‍ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಅಬ್ಬರದ ಪ್ರದರ್ಶನ ನೀಡಿ ಫೈನಲ್‍ಗೆ ಅರ್ಹತೆ ಪಡೆದಿದೆ.

ಮುಂಬೈ ಇಂಡಿಯನ್ಸ್ ಗೆಲುವಿಗೆ 136 ರನ್‍ಗಳ ಗುರಿ ನೀಡಲಾಗಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡ 20 ಓವರ್‍ಗಳಲ್ಲಿ 6 ವಿಕೆಟ್‍ಗೆ 130 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ಫೈನಲ್‍ಗೆ ಲಗ್ಗೆ ಇಟ್ಟಿದೆ. ಇದೀಗ ಫೈನಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‍ಸಿಬಿ ಕಪ್‍ಗಾಗಿ ಹೋರಾಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು