LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಸ್ ಸ್ಕೂಟರ್‍ಗೆ ಡಿಕ್ಕಿ ನಿವೃತ್ತ ಶಿಕ್ಷಕ ಸಾವು

ಮಳವಳ್ಳಿ: ಪಟ್ಟಣದ ಎ ಸರ್ಕಲ್‍ನಲ್ಲಿ ಇಂದು ಬೆಳಿಗ್ಗೆ 7. 15 ರ ಸಮಯದಲ್ಲಿ ಬೆಂಗಳೂರಿನಿಂದ ಬಂದ ಖಾಸಗಿ ಬಸ್ಸೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಶಿಕ್ಷಕರಾದ ಈರಯ್ಯ ರವರು ಕೆಳಗೆ ಬಿದ್ದಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ನಿವೃತ್ತ ಶಿಕ್ಷಕರಾದ ಈರಯ್ಯ ರವರು ಪೇಟೆ ಬೀದಿ ನಿವಾಸಿಯಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ಪಟ್ಟಣದ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಸೇರಿದಂತೆ ಅಪಾರ ಬಂಧುಬಳಗ, ಹಿತೈಷಿ ಅಭಿಮಾನಿಗಳನ್ನು ಅಗಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು