LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಸವಾರ ಸಾವು

ಬೆಂಗಳೂರು : ಅಸ್ಸಾಂ ರಾಜ್ಯದ ಸಂತೋಷ್ ಶರ್ಮ ದ್ವಿಚಕ್ರ ವಾಹನದಲ್ಲಿ ಕಮನಹಳ್ಳಿಯ ಹೋಟೆಲ್ ಒಂದರಲ್ಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಗಿಲು ಸರ್ಕಲ್ ಸಿಗ್ನಲ್ ಬಳಿ ನಿನ್ನೆ ರಾತ್ರಿ 9:30 ಸುಮಾರಿಗೆ ಸಂತೋಷ್ ಶರ್ಮ ಮೃತಪಟ್ಟಿರುತ್ತಾನೆ, ಯಲಹಂಕ ಸಂಚಾರಿ ಪೊಲೀಸರು ಕಾರ್ ಚಾಲಕನನ್ನು ಬಂಧಿಸಿ ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST