LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐಸಿಸಿ ಏಕದಿನ ವಿಶ್ವಕಪ್ 2023 ತಂಡಕ್ಕೆ ರೋಹಿತ್ ನಾಯಕ

ದುಬೈ: ಸಂಪ್ರದಾಯದಂತೇ ಐಸಿಸಿ 2023 ರ ಏಕದಿನ ವಿಶ್ವಕಪ್ ಟೂರ್ನಿಯ ಕನಸಿನ ತಂಡವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮಾರನ್ನು ನಾಯಕರಾಗಿ ಮಾಡಿದೆ.

ವಿಶೇಷವೆಂದರೆ ಈ ಬಾರಿ ಪ್ರಶಸ್ತಿ ಗೆದ್ದಿದ್ದು ಆಸ್ಟ್ರೇಲಿಯಾವೇ ಆದರೂ ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದು ಟೀಂ ಇಂಡಿಯಾ.ಒಂದು ವೇಳೆ ಅಂತಿಮ ಪಂದ್ಯದಲ್ಲಿ ಟಾಸ್ ಭಾರತದ ಪರವಾಗಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತೇನೋ.
ಅದೇನೇ ಇರಲಿ, ಇದೀಗ ಐಸಿಸಿ ತನ್ನ ಕನಸಿನ ತಂಡದಲ್ಲಿ ಬಹುಪಾಲು ಭಾರತೀಯ ಕ್ರಿಕೆಟಿಗರನ್ನು ಸೇರಿಸಿದೆ.

ಒಟ್ಟು ಆರು ಭಾರತೀಯ ಕ್ರಿಕೆಟಿಗರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಐಸಿಸಿ ಪ್ರಕಟಿಸಿರುವ ಡ್ರೀಮ್ ಇಲೆವೆನ್ ತಂಡ ಹೀಗಿದೆ.ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ವಿರಾಟ್ ಕೊಹ್ಲಿ, ಡೆರಿಲ್ ಮಿಚೆಲ್, ಕೆಎಲ್ ರಾಹುಲ್, ಗ್ಲೆನ್ ಮ್ಯಾಕ್ಸ್ ವೆಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ದಿಲ್ಶನ್ ಮದುಶಂಕ, ಆಡಂ ಝಂಪ, ಮೊಹಮ್ಮದ್ ಶಮಿ, 12 ನೇ ಆಟಗಾರನಾಗಿ ಜೆರಾಲ್ಡ್ ಕೋಜೀ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು