LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಹಿತ್ ನಾಯಕತ್ವದ ಬಗ್ಗೆ ಅಪಸ್ವರ

ಹೈದರಾಬಾದ್‍ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೇವಲ 28 ರನ್‍ಗಳಿಂದ ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್‍ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿಬರಲಾಂಭಿಸಿದೆ.

ಏಕೆಂದರೆ ಈ ಪಂದ್ಯದ ಮೊದಲ ದಿನದಾಟದಿಂದಲೇ ಟೀಮ್ ಇಂಡಿಯಾ ಮೇಲುಗೈ ಸಾಧಿಸಿತ್ತು. ಮೊದಲ ಇನಿಂಗ್ಸ್‍ನಲ್ಲಿ ಇಂಗ್ಲೆಂಡ್ 246 ರನ್ ಬಾರಿಸಿದರೆ, ಭಾರತ ತಂಡ 436 ರನ್ ಪೇರಿಸಿತು. ಈ ಮೂಲಕ ಟೀಮ್ ಇಂಡಿಯಾ 190 ರನ್‍ಗಳ ಮುನ್ನಡೆ ಸಾಧಿಸಿತ್ತು.
ಅಂದರೆ ಇಲ್ಲಿ ಒಲೀ ಪೋಪ್ (196) ಅವರನ್ನು ಹೊರತುಪಡಿಸಿ ಉಳಿದ ನಾಲ್ವರ ವಿಕೆಟ್ ಪಡೆಯುವಲ್ಲಿ ಟೀಮ್ ಇಂಡಿಯಾ ಬೌಲರ್‍ಗಳು ವಿಫಲರಾಗಿದ್ದರು. ಇದಕ್ಕೆ ಮುಖ್ಯ ಕಾರಣ ರೋಹಿತ್ ಶರ್ಮಾ ಅವರ ಕಳಪೆ ನಾಯಕತ್ವ ಎಂಬ ಮಾತುಗಳು ಕೇಳಿ ಬರುತ್ತಿವೆ.

ಫೆಬ್ರವರಿ 2 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಈ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು