LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಫೈನಲ್‍ಗೆ ಪ್ರವೇಶಿಸಿದ ಭಾರತ ಅಹ್ಮದಾಬಾದ್‍ಗೆ ಪ್ರಯಾಣ ಬೆಳೆಸಿದ ರೋಹಿತ್ ಶರ್ಮಾ ಪಡೆ

ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಸೆಮಿಫೈನಲ್‍ನಲ್ಲಿ ಭರ್ಜರಿಯಾಗಿ ಮಣಿಸಿ ಫೈನಲ್‍ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ನಾಲ್ಕನೇ ಬಾರಿಗೆ ಏಕದಿನ ವಿಶ್ವಕಪ್ ಫೈನಲ್‍ಗೆ ಪ್ರವೇಶ ಪಡೆದುಕೊಂಡಿರುವ ಭಾರತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದೆ.

ಫೈನಲ್ ಪಂದ್ಯ ಮುಂದಿನ ಭಾನುವಾರ ಅಹ್ಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ.
ಇನ್ನು ಈ ಫೈನಲ್ ಪಂದ್ಯಕ್ಕಾಗಿ ಮೂರು ದಿನಗಳು ಬಾಕಿಯಿದ್ದು ಮುಂದಿನ ಭಾನುವಾರ ಆಯೋಜನೆಯಾಗಲಿದೆ. ಆದರೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂದೇ ಅಹ್ಮದಾಬಾದ್‍ಗೆ ಪ್ರಯಾಣ ಬೆಳೆಸಿದ್ದು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ತನ್ನ ಅಂತಿಮ ಸಿದ್ಧತೆಯನ್ನು ಮಾಡಿಕೊಳ್ಳಲಿದೆ.

ಬುಧವಾರ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 70 ರನ್‍ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿತ್ತು. ವಿರಾಟ್ ಕೊಹ್ಲಿ, ಶ್ರೃಯಸ್ ಐಯ್ಯರ್ ಹಾಗೂ ಮೊಹಮ್ಮದ್ ಶಮಿ ಅವರ ಅಮೋಘ ಪ್ರದರ್ಶನ ಟೀಮ್ ಇಂಡಿಯಾದ ಈ ನಿರ್ಣಾಯಕ ಗೆಲುವಿಗೆ ಕಾರಣವಾಗಿತ್ತು. ಇದಾದ ಮರುದಿನವೇ ಭಾರತ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಅಹ್ಮದಾಬಾದ್‍ಗೆ ಪ್ರಯಾಣ ನಡೆಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು