LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಡೋಪಿಂಗ್: ಸಂದೀಪ್ ಕೌರ್ ಅಮಾನತು

ನವದೆಹಲಿ: ನಿಷೇಧಿತ ಉದ್ದೀಪನ ಮದ್ದು ಸೇವಿಸಿದ್ದರೆನ್ನಲಾದ ಪವರ್‍ಲಿಫ್ಟರ್ ಸಂದೀಪ್ ಕೌರ್ ಅವರನ್ನು 10 ವರ್ಷ ಅಮಾನತು ಮಾಡಿರುವ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಶಿಸ್ತು ಸಮಿತಿಯ ಆದೇಶ ಹೊರಡಿಸಿದೆ.

ಭಾರತದ ಕ್ರೀಡಾ ಇತಿಹಾಸದಲ್ಲಿ ಉದ್ದೀಪನ ಮದ್ದು ಸೇವನೆಗಾಗಿ ಪ್ರಕಟಿಸಲಾದ ದೀರ್ಘ ಅವಧಿಯ ಶಿಕ್ಷೆ ಪ್ರಕರಣಗಳಲ್ಲಿ ಇದೂ ಒಂದಾಗಿದೆ.ಪಂಜಾಬ್ ರಾಜ್ಯದ 31 ವರ್ಷದ ಸಂದೀಪ್ ಅವರು ಎರಡನೇ ಬಾರಿ ಸಿಕ್ಕಿ ಹಾಕಿಕೊಂಡ ಪ್ರಕರಣ ಇದಾಗಿದೆ.ಮೊದಲ ಸಲ ಉದ್ದೀಪನ ಮದ್ದು ಸೇವನೆ ಮಾಡಿ ಸಿಕ್ಕಿಬಿದ್ದಿದ್ದ ಅವರು ನಾಲ್ಕು ವರ್ಷಗಳ ಅಮಾನತು ಶಿಕ್ಷೆ ಅನುಭವಿಸಿದ್ದರು. ಅದರ ನಂತರ ಹೋದ ಆಗಸ್ಟ್‍ನಲ್ಲಿ ಸ್ಪರ್ಧಾ ಕಣಕ್ಕೆ ಮರಳಿದ್ದರು.

ಉತ್ತರಾಖಂಡದಲ್ಲಿ ನಡೆದಿದ್ದ ರಾಷ್ಟ್ರೀಯ ಮಹಿಳಾ ಪವರ್‍ಲಿಫ್ಟಿಂಗ್ ಚಾಂಪಿಯನ್‍ಷಿಪ್‍ನಲ್ಲಿ 69 ಕೆಜಿ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದಿದ್ದರು.
ಸ್ಪರ್ಧೆ ಸಂದರ್ಭದಲ್ಲಿ ಅವರಿಂದ ಪಡೆದಿದ್ದ ಮೂತ್ರದ ಮಾದರಿಯ ಪರೀಕ್ಷೆಯಲ್ಲಿ ನಿಷೇಧಿತ ನೊರಾಂಡ್ರೊಸ್ಟಿರಾನ್, ಮೆತಾಂಡಿನೊನ್ ಮತ್ತು ಮೆಫೆಂಟರ್‍ಮೈನ್ ಅಂಶಗಳು ಇರುವುದು ಪತ್ತೆಯಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು