LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಬದುಕಿನ ಭವ್ಯತೆಯ ಹೂರಣವೇ ಸಂಕ್ರಾಂತಿ’

ಬೆಂಗಳೂರು: ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಎಳ್ಳು ಬೆಲ್ಲ ಹಂಚೋಣ ಒಳ್ಳೆ ಕವಿತೆ ಕೇಳೋಣ ಎಂಬ ಕಾರ್ಯಕ್ರಮ ನಡೆಯಿತು.
ಮತ್ತು ನಡೆದಾಡುವ ದೇವರು ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ಸಂಸ್ಮರಣೆ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ರಾಜೇಶ್ವರಿ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಎಸ್. ಅಕ್ಬರ್ ಭಾಷಾ, ಶ್ರೀ ಸದಾಶಿವಯ್ಯ ಜರಗನಹಳ್ಳಿ, ಡಾ. ಮಂಜಣ್ಣ ಗುರೂಜಿ, ಶ್ರೀಮತಿ ರಜನಿ ಪೈ, ಶ್ರೀ ಬಿ ಆರ್ ಪ್ರದೀಪ್ ಕುಮಾರ್, ಡಾ. ಬಿಎಸ್‌ಏನ್‌ಎಲ್ ಶ್ರೀಧರ್, ಡಾ. ಟಿ ಗೋವಿಂದರಾಜು, ಡಾ. ಸರಸ್ವತಿ ಚಂದ್ರಶೇಖರ ರಾವ್, ಶ್ರೀಮತಿ ಜಯಶ್ರೀ ರಾಜು, ಮುಂತಾದವರು ಭಾಗವಹಿಸಿದ್ದರು. ಡಾ. ಪ್ರದೀಪ್ ದುಬೆ ಅವರ ಸ್ಪೂರ್ತಿದಾಯಕ ಉಪನ್ಯಾಸ ನಡೆಯಿತು. ಕುಮಾರಿ ಲಿತ್ಯ ಅವರ ಭರತನಾಟ್ಯ, ಶ್ರೀಮತಿ ಶಿಲ್ಪಾ ಗಾಳಿ ಅವರ ನಿರೂಪಣೆ ಇತ್ತು. ೩೦ಕ್ಕೂ ಅಧಿಕ ಕವಿಗಳು ಕರ್ನಾಟಕ ರಾಜ್ಯದ ವಿವಿಧ ಭಾಗದಿಂದ ಆಗಮಿಸಿ ತಮ್ಮ ಕವಿತೆಗಳನ್ನು ವಾಚನ ಮಾಡಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ವರಲಕ್ಷಿ÷್ಮ ಗುಣವಂತ ಮಂಜು ಅವರು ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾಹಿತಿ ಡಾ. ಗುಣವಂತ ಮಂಜು ಸೊಗಡು ತುಂಬಿರಬೇಕು ಬದುಕಿನಲ್ಲಿ ಸಂಕ್ರಾAತಿಯAತೆ ಭಾವ ತುಂಬಿರಬೇಕು ಅನುಗಾಲವು ಎಳ್ಳು ಬೆಲ್ಲದoತೆ, ಸಂಕ್ರಾAತಿ ಎಂದರೆ ಬದುಕಿನ ಭವ್ಯತೆಯ ಹೂರಣ” ಎಂದು ಅಭಿಪ್ರಾಯಪಟ್ಟರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು