LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ "ಸಂತೋಷ ಸಂಗೀತ"

ಇದು ಹೃದಯ ಹಾಗೂ ಮೆದುಳುನಡುವಿನ ಸಂಘರ್ಷಎಸ್ ಸ್ಕ್ವೇರ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ " ಸಂತೋಷ ಸಂಗೀತ " ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಒಂದು ಹುಡುಗ ಅಥವಾ ಹುಡುಗಿಯ ಪ್ರತಿಭೆ, ಪ್ರೇರಣೆ, ಚಲ, ಗುರಿ, ಜಾತಕ, ನಂಬಿಕೆ ಹಾಗೂ ಸನ್ನಿವೇಶಗಳ ಆಕರ್ಷಣೆಗೆ ಒಳಪಟ್ಟರೆ ಏನೆಲ್ಲಾ ತೊಂದರೆಯಾಗುತ್ತದೆ ಎಂಬುದನ್ನು ಈ ಚಿತ್ರದ ಮೂಲಕ ತೋರಿಸಿದ್ದೇವೆ. ನಮ್ಮ ಚಿತ್ರತಂಡದಿಂದ ಲಕ್ಷಕ್ಕೂ ಅಧಿಕ ಜನರನ್ನು ಸಂಪರ್ಕಿಸಿ ಚಿತ್ರ ವೀಕ್ಷಣೆಗೆ ಆಹ್ವಾನ ನೀಡಲಾಗುವುದು ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಸಿದ್ದು ತಿಳಿಸಿದ್ದಾರೆ.

ಆರ್ನವ್ ವಿನ್ಯಾಸ್, ರಾಣಿ ವರದ್, ದೊಡ್ಡಣ್ಣ, ಅವಿನಾಶ್, ವಾಣಿ, ಲಯಕೋಕಿಲ, ಮಿಮಿಕ್ರಿ ಗೊಪಿ, ಮಡೆನೂರ್ ಮನು, ನಕ್ಷತ್ರ, ಅಮಿತ್, ಲೋಕೇಶ್, ಸೂರ್ಯ, ಅನೀಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು