LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬೆಂಗಳೂರಿನಲ್ಲಿ `ಸರಿಗಮಪ' ಆಡಿಷನ್; ಸಂಗೀತ ಪ್ರತಿಭೆಗಳಿಗೆ ಸುವರ್ಣಾವಕಾಶ!

ಜೀ ಟಿವಿಯ ಜನಪ್ರಿಯ ಸಂಗೀತ ಕಾರ್ಯಕ್ರಮ 'ಸರಿಗಮಪ' ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಸಂಗೀತಕ್ಕೆ ಯಾವುದೇ ಭಾಷೆಯ ಗಡಿಗಳಿಲ್ಲ ಎಂಬ ಸಂದೇಶವನ್ನು ಈ ಬಾರಿಯ ಪ್ರೋಮೋದಲ್ಲಿ ಅದ್ಭುತವಾಗಿ ತೋರಿಸಲಾಗಿದೆ. ಈ ಸೀಸನ್‌ನಲ್ಲಿ 100ಕ್ಕೂ ಹೆಚ್ಚು ಕಲಾವಿದರು ಸೇರಿ ಸಂಗೀತದ ಹಬ್ಬವನ್ನೇ ಸೃಷ್ಟಿಸಲಿದ್ದಾರೆ. ಜೊತೆಗೆ ಈ ಬಾರಿ ಬೆಂಗಳೂರಿನಲ್ಲಿ ಕೂಡ ಆಡಿಷನ್ ನಡೆಯಲಿದ್ದು, ಸಂಗೀತ ಪ್ರಿಯರಿಗೆ ಅದ್ಬುತ ಅವಕಾಶ ಸಿಗಲಿದೆ.
ಈಗಾಗಲೇ ವಾರಣಾಸಿ, ಲಕ್ನೋ, ದೆಹಲಿ, ಚಂಡೀಗಢ, ಜೈಪುರ ಮತ್ತು ಮುಂಬೈನಲ್ಲಿ ನಡೆದ ಆಡಿಷನ್‌ಗಳಿಗೆ ಸಾವಿರಾರು ಸಿಂಗರ್ಸ್ ಭಾಗವಹಿಸಿ ಭರ್ಜರಿ ಬೆಂಬಲ ನೀಡಿದ್ದಾರೆ. ಈಗ ಈ ಹುಡುಕಾಟ ಮುಂದಿನ ಹಂತಕ್ಕೆ ತಲುಪಿದ್ದು, ಬೆಂಗಳೂರು, ನಾಗ್ಪುರ ಮತ್ತು ಇಂದೋರ್‌ನಲ್ಲಿ ಆಡಿಷನ್‌ಗಳು ನಡೆಯಲಿವೆ.ಆಡಿಷನ್ ಸ್ಥಳಗಳ ವಿವರ: ಬೆಂಗಳೂರು (ಜುಲೈ 19): ಯುನೈಟೆಡ್ ಮಿಷನ್ ಡಿಗ್ರಿ ಕಾಲೇಜು, ಪಿ. ಕಳಿಂಗ ರಾವ್ ರಸ್ತೆ, ಸಂಪAಗಿರಾಮನಗರ (ಟೌನ್ ಹಾಲ್ ಬಳಿ), ಬೆಂಗಳೂರು - 560027. ನಾಗ್ಪುರ (ಜುಲೈ 18): ವಿಬ್ಗೆöರ್ ವರ್ಲ್್ಡ ಸ್ಕೂಲ್, 103, ಎನ್ ಅಂಬಾಜರಿ ರಸ್ತೆ, ನ್ಯೂ ರಾಮ್‌ದಸ್‌ಪೇಠ್, ನಾಗ್ಪುರ, ಮಹಾರಾಷ್ಟ್ರ - 440010.
ಇಂದೋರ್ (ಜುಲೈ 19): ಆದರ್ಶ ಶಿಶು ವಿಹಾರ್ ಹೈಯರ್ ಸೆಕೆಂಡರಿ ಸ್ಕೂಲ್, 1398/1, ಬಿಚೋಲಿ ರಸ್ತೆ, ಬಂಗಾಳಿ ಸ್ಕ್ವೇರ್ ಹತ್ತಿರ, ಇಂದೋರ್ - 452016. ಆಸಕ್ತರು 9152915218 ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ ನೋಂದಾಯಿಸಿಕೊಳ್ಳಬಹುದು. ಬಳಿಕ ನಿಮಗೆ SMS ಮೂಲಕ ಆಡಿಷನ್ ಲಿಂಕ್ ಸಿಗುತ್ತದೆ. ಅಥವಾ 8655780787 ಈ ಸಂಖ್ಯೆಗೆ ವಾಟ್ಸಾಪ್ ಮೂಲಕ ನಿಮ್ಮ ವಿವರಗಳು ಹಾಗೂ ಎರಡು ಆಡಿಯೋ ಅಥವಾ ವಿಡಿಯೋ ಕ್ಲಿಪ್‌ಗಳನ್ನು ಕಳುಹಿಸಿ ಆಡಿಷನ್ ನೀಡಬಹುದು. ಇದರ ಜೊತೆಗೆ, ನೀವು ನೇರವಾಗಿ saregamapaauditions.zee5.com ವೆಬ್‌ಸೈಟ್‌ಗೂ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು