LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಈ ವಾರ ತೆರೆಗೆ "SCAM 1770"

ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ನಿರ್ಮಿಸಿರುವ, ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ "SCAM 1770" ಚಿತ್ರ ಈ ವಾರ(ಏಪ್ರಿಲ್ 12) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೆನೆಲ್ಲಾ ನಡೆಯುತ್ತಿದೆ ಎಂಬ ವಿಚಾರವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ SCAM 1770. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು.
ಡಾ||ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಅವರು ಕಥೆ ಬರೆದಿದ್ದು, ವಿಕಾಸ್ ಪುಷ್ಪಗಿರಿ ಹಾಗೂ ಶಂಕರ್ ರಾಮನ್ ಚಿತ್ರಕಥೆ ಬರೆದಿದ್ದಾರೆ.

ಸಂಭಾಷಣೆ ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ - ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನ " SCAM 1770" ಚಿತ್ರಕ್ಕಿದೆ.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ರಂಜನ್(ದಡ್ಡ ಪ್ರವೀಣ), ನಿಶ್ವಿತ(ನಾಯಕಿ), ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು