LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮೋದಿ ಆಗಮನ ಹಿನ್ನೆಲೆ ಬಿಗಿ ಭದ್ರತೆ

ಚಿಕ್ಕಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಪುನಃ ರಾಜ್ಯಕ್ಕೆ ಆಗಮಿಸಲಿದ್ದು ಚಿಕ್ಕಬಳ್ಳಪುರದಲ್ಲಿ ಒಂದು ಬೃಹತ್ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗಾಗಿ ಮತ ಯಾಚಿಸಲಿದ್ದಾರೆ.ದೇವನಹಳ್ಳಿಯ ಹೊರವಲಯದಲ್ಲಿ ಸಿದ್ಧಪಡಿಸಲಾಗಿರುವ ವೇದಿಕೆ ಸುತ್ತಮುತ್ತ ಹಲವು ಸುತ್ತ್ತಿನ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸ್ ಅಧಿಕಾರಿ ಹೇಳುವ ಪ್ರಕಾರ, ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ಸಾರ್ವಜನಿಕರಿಗೆ ಉತ್ತರ ಭಾಗದ ದ್ವಾರದ...

ಮೂಲಕ ಪ್ರವೇಶ ಕಲ್ಪಿಸಲಾಗಿದ್ದು, ಗಣ್ಯರು ಮತ್ತು ಮಾಧ್ಯಮದವರು ದಕ್ಷಿಣ ದಿಕ್ಕಿನ ಗೇಟ್ ಮೂಲಕ ಒಳಗೆ ಬರಬೇಕು ಎಂದು ಹೇಳುತ್ತಾರೆ.
ಪ್ರಧಾನಿಯವರ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಸಕಲ ಭದ್ರತಾ ಏರ್ಪಾಟುಗಳನ್ನು ಮಾಡಲಾಗಿದೆ, ಮಾಧ್ಯಮದವರನ್ನು ಹೊರತು ಪಡಿಸಿ ಬೇರೆ ಯಾರೇ ಆಗಲಿ ತಮ್ಮ ಮೊಬೈಲ್ ಫೋನ್ ಬಿಟ್ಟು ಯಾವುದೇ ವಸ್ತುವನ್ನು ಒಳಗೆ ತೆಗೆದುಕೊಂಡು ಹೋಗುವಂತಿಲ್ಲ ಎಂದುಹೇಳುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಸುಮಾರು 1,500 ಜನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು