LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ವಶಕ್ಕೆ"

ರಾಯ್ಪುರ: ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತಡ್ಪಲ ಬೇಸ್ ಕ್ಯಾಂಪ್‌ನ ಕೋಬ್ರಾ ೨೦೬, ಸಿಆರ್‌ಪಿಎಫ್ ೨೨೯, ೧೫೩ ಮತ್ತು ೧೯೬ ಮತ್ತು ಬಿಜಾಪುರ ಪೊಲೀಸರು ಕೆಜಿಹೆಚ್ ತಪ್ಪಲಿನ ಪ್ರದೇಶದಲ್ಲಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಈ ವೇಳೆ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ೫೧ ಜೀವಂತ ಬಿಜಿಎಲ್‌ಗಳು, ೧೦೦ ಬಂಡಲ್‌ಗಳ ಹೆಚ್‌ಟಿ ಅಲ್ಯೂಮಿನಿಯಂ ತಂತಿ, ೫೦ ಸ್ಟೀಲ್ ಪೈಪ್‌ಗಳು, ಬಿಜಿಎಲ್ ನಿರ್ಮಾಣಕ್ಕಾಗಿ ದೊಡ್ಡ ಪ್ರಮಾಣದ ವಿದ್ಯುತ್ ತಂತಿ, ೨೦ ಕಬ್ಬಿಣದ ಹಾಳೆಗಳು ಮತ್ತು ೪೦ ಕಬ್ಬಿಣದ ತಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ.

ಅದಲ್ಲದೇ ನಕ್ಸಲರು ಇಟ್ಟಿದ್ದ ಐದು ಐಇಡಿಗಳು ಕೂಡ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಸದ್ಯ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರದೇಶದಲ್ಲಿ ನಿರಂತರ ಗಸ್ತು ನಡೆಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು