LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

"ಕನ್ನಡ ಕಟ್ಟಾಳು ಹಾಗೂ ನಿಸ್ಸೀಮ ಕನ್ನಡತಿ ಪ್ರಶಸ್ತಿಗೆ ಆಯ್ಕೆ"

ಬೆಂಗಳೂರು: ಕನ್ನಡ ಸಂಘರ್ಷ ಸಮಿತಿಯ ಕಾರ್ಯಕಾರಿ ಸಮಿತಿಯು ೨೦೨೫ನೇ ಸಾಲಿಗೆ `ಕನ್ನಡ ಕಟ್ಟಾಳು’ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತ ಶ್ರೀ ಬಿ.ಎಂ. ನಾರಾಯಣಸ್ವಾಮಿ ಹಾಗೂ `ನಿಸ್ಸೀಮ ಕನ್ನಡತಿ’ ಪ್ರಶಸ್ತಿಗೆ ಹಿರಿಯ ಕಲಾವಿದೆ ಹಾಗೂ ಲೇಖಕಿ ಶ್ರೀಮತಿ ಜಯಲಕ್ಷಿ÷್ಮ ಪಾಟೀಲ್ ಅವರನ್ನು ಆಯ್ಕೆ ಮಾಡಿರುತ್ತದೆ. ದಿನಾಂಕ ೩೧-೧೦-೨೦೨೫ರ ಶುಕ್ರವಾರ ಸಂಜೆ ೪.೩೦ ಗಂಟೆಗೆ ಬೆಂಗಳೂರಿನ ನರಸಿಂಹರಾಜ ಕಾಲೋನಿಯಲ್ಲಿರುವ ಬಿ.ಎಂ.ಶ್ರೀ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಕನ್ನಡ ಸಂಘರ್ಷ ಸಮಿತಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಪ್ರದಾನ ಮಾಡಲಾಗುವುದು.

ಪ್ರಶಸ್ತಿಯು ಸ್ಮರಣಿಕೆ ಹಾಗೂ ತಲಾ ೧೧ ಸಾವಿರ ನಗದು ಪುರಸ್ಕಾರ ಹೊಂದಿರುತ್ತದೆ. ಕಾರ್ಯಕ್ರಮವನ್ನು ಪೂಜ್ಯಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಹಾಸ್ವಾಮಿಗಳು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸ್ಮರಣ ಸಂಚಿಕೆಯನ್ನು ಡಾ. ಸಂತೋಷ್ ಹಾನಗಲ್, ಕಾರ್ಯದರ್ಶಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅವರು ಬಿಡುಗಡೆ ಮಾಡಲಿದ್ದು, ಅಧ್ಯಕ್ಷತೆಯನ್ನು ರಾಮಣ್ಣ ಎಚ್ ಕೋಡಿಹೊಸಹಳ್ಳಿ ಅವರು ವಹಿಸಲಿದ್ದಾರೆ. ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷ ಮಎ.ಎಸ್.ನಾಗರಾಜಸ್ವಾಮಿ ಅವರು ಆಶಯ ಮಾತುಗಳನ್ನಾಡಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು