LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಯೋಗ ಸ್ಪರ್ಧೆಗೆ ಆಯ್ಕೆ

ದೊಡ್ಡಬಳ್ಳಾಪುರ: ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯ ಯೋಗ ಸ್ಪರ್ಧೆಗೆ ಅಮರನಾಥ್ ಯೋಗ ಕೇಂದ್ರದ ವಿನುತ ಗೌಡ, ಪಾವನಿ, ವರುಣ್ ಆಯ್ಕೆ.

ಇತ್ತೀಚಿಗೆ ನಗರದಲ್ಲಿ ನಡೆದ ಬೆಂಗಳೂರು ವಿಶ್ವ ವಿದ್ಯಾಲಯ ಯೋಗ ಸ್ಪರ್ಧೆಯಲ್ಲಿ ಅಮರನಾಥ್ ಯೋಗ ಕೇಂದ್ರ, ದೊಡ್ಡಬಳ್ಳಾಪುರದ ಇಲ್ಲಿ ತರಬೇತಿ ಪಡೆದ ಯೋಗ ಪಟುಗಳಾದ ಪಾವನಿ ಡಾ. ಎನ್‍ಎಸ್‍ಎಎಂ ಪ್ರಥಮ ದರ್ಜೆ ಕಾಲೇಜು ಸಿಂಗನಾಯಕನಹಳ್ಳಿ, ವಿನುತಾ ಗೌಡ ನಾಗಾರ್ಜುನ ಪ್ರಥಮ ದರ್ಜೆ ಕಾಲೇಜು, ವರುಣ್ ಬಿಷಪ್ ಪ್ರಥಮ ದರ್ಜೆ ಕಾಲೇಜ್ ಯಲಹಂಕ ಈ ಯೋಗಪಟುಗಳು ಆಯ್ಕೆಯಾಗಿದ್ದಾರೆ.

ಇವರು ದಿ.01.12.2023 ರಿಂದ 03.12.2023ರವರೆಗೆ ಚೆನ್ನೈನಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವ ವಿದ್ಯಾಲಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ತಂಡವು ದಿನಾಂಕ 29.11.2023ರಂದು ಬೆಂಗಳೂರು ಇಲ್ಲಿಂದ ಪ್ರಯಾಣ ಬೆಳೆಸಲಿದ್ದಾರೆ.
ಸ್ಪರ್ಧಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಎಂ. ಟಿ. ಬಾಲಕೃಷ್ಣ, ಕಾರ್ಯದರ್ಶಿ ಲಕ್ಷ್ಮೀ ಅಮರನಾಥ್, ಸಂಸ್ಥಾಪಕರಾದ ಬಿ. ಜಿ. ಅಮರನಾಥ್, ಉಪಾಧ್ಯಕ್ಷರು ಕರ್ನಾಟಕ ಯೋಗ ಅಸೋಸಿಯೇಷನ್, ಪೋಷಕರಾದ ತ. ನ. ಪ್ರಭುದೇವ್ ನಗರ ಸಭಾ ಸದಸ್ಯರು, ಮುಂತಾದವರು ಅಭಿನಂದಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು