LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹಿರಿಯ ವಕೀಲ ಪಾಲಿ ನಾರೀಮನ್ ನಿಧನ

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳಲ್ಲಿ ರಾಜ್ಯದ ಪರ ಹಲವುವರ್ಷಗಳ ಕಾಲ ಸಮರ್ಥ ವಾದ ಮಂಡನೆ ಮಾಡಿದ್ದ ಹಿರಿಯ ವಕೀಲ ಪಾಲಿ ಎಸ್ ನಾರೀಮನ್(95) ನಿಧನರಾಗಿದ್ದಾರೆ.

ಸುಮಾರು 70 ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ್ದ ಅವರು, ವಯೋಸಹಜ ಕಾಯಿಲೆಯಿಂದಾಗಿ ವಿಧಿವಶರಾಗಿದ್ದಾರೆ.
ನಾರೀಮನ್ ನಿಧನಕ್ಕೆ ಪ್ರಧಾನಿನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ, ಅವರ ವ್ಯಕ್ತಿತ್ವವನ್ನು ಟ್ವಿಟ್ ಮೂಲಕ ಗುಣಗಾನ ಮಾಡಿದ್ದಾರೆ.
ಇಂದು ರಾಜ್ಯ ವಿಧಾನಸಭೆಯಲ್ಲಿ ನಾರೀಮನ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಹೆಸರಾಂತ ವಕೀಲರಾದ ನಾರೀಮನ್ ಅವರು ನಿಧನರಾಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ವ್ಯಕ್ತಿತ್ವ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು