ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು.