LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಪ್ರತ್ಯೇಕಅಪಘಾತ ಪ್ರಕರಣ ಇಬ್ಬರುದುರ್ಮರಣ"

ಬೆಂಗಳೂರು : ಸಿಂಗಸAದ್ರದ ರಸ್ತೆಯಲ್ಲಿ ನಿನ್ನೆ ಮಧ್ಯರಾತ್ರಿಯ ೧೨ರ ಸುಮಾರಿಗೆಎರಡು ದ್ವಿಚಕ್ರ ವಾಹನಗಳು ಪರಸ್ಪರಡಿಕ್ಕಿಯಾಗಿಜಾನ್ ೨೮ ವರ್ಷದ ವ್ಯಕ್ತಿ ಮೃತಪಟ್ಟಿರುತ್ತಾನೆ. ನೇಪಾಳಿ ಮೂಲದಈತನುಚಿಕ್ಕ ಬೇಗೂರುಗೇಟ್ ಬಳಿ ವಾಸವಾಗಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾನೆ.
ಹುಳಿಮಾವು ಸಂಚಾರಿ ಪೊಲೀಸ್‌ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ಮತ್ತೊಂದುಅಪಘಾತ ಪ್ರಕರಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ಠಾಣ ವ್ಯಾಪ್ತಿಯ ಮದುರೆ ಬಳಿ ಕಾರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮರಾಜು(೪೫) ಎಂಬ ವ್ಯಕ್ತಿ ಮೃತಪಟ್ಟಿರುತ್ತಾರೆ. ರಾತ್ರಿ ೯ರ ಸುಮಾರಿಗೆ ಕೆಲಸ ಮುಗಿಸಿ ರಾಜು ಮನೆಗೆ ಹೋಗುವ ಸಮಯದಲ್ಲಿಅಪಘಾತಕೀಡಾಗಿ ಮೃತಪಟ್ಟಿರುತ್ತಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿಅಪಘಾತ ಪ್ರಕರಣದಾಖಲಾಗಿರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು