LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಹೃದಯ ಕಲಕುವ ಶರತ್ ಮತ್ತು ಶರಧಿ ಕಿರುಚಿತ್ರ"

ವಿಶ್ವದಲ್ಲೇ ಮೊದಲು ಎನ್ನುವಂತೆ ರಿಯಲ್ ಅಂದ ದಂಪತಿಗಳು  ರೀಲ್‌ದಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸಿರುವ ಶರತ್ ಮತ್ತು ಶರಧಿ ಕಿರುಚಿತ್ರದ ವಿಶೇಷ ಪ್ರದರ್ಶನವನ್ನು ಮಾಧ್ಯಮದವರಿಗೆ ಏರ್ಪಡಿಸಲಾಗಿತ್ತು. `ಏಪ್ರಿಲ್‌ನ ಹಿಮಬಿಂದು' ಚಿತ್ರದ ನಿರ್ದೇಶಕ ಎಂ.ಜಗದೀಶ್ ಕತೆ ಬರೆದು ಆಕ್ಷನ್ ಕಟ್ ಹೇಳುವುದರ ಜತೆಗೆ ನಿರ್ಮಾಣದಲ್ಲಿ ಪಾಲುದಾರರು. ಟಾಕ್‌ಗುರು ಕ್ರಿಯೇಶನ್ಸ್ ಅಡಿಯಲ್ಲಿ ಗಣೇಶ್.ಬಿ.ಎಂ. ಬಂಡವಾಳ ಹೂಡಿದ್ದಾರೆ. ಅಂತರರಾಷ್ಟಿçÃಯ ಪ್ರಶಸ್ತಿ ಮತ್ತು ಲೇಟ್ ಬ್ರಿಟನ್ ರಾಣಿಯಿಂದ ಗೌರವ ಸ್ವೀಕರಿಸಿರುವ ನಾಯಕಿ ಅಶ್ವನಿ ಅಂಗಡಿ ಹೇಳುವಂತೆ ಇದೊಂತರ ಹೊಸ ಪ್ರಯತ್ನ. ನಾವು ಎಲ್ಲರಂತೆ ಸಂತೋಷವಾಗಿ ಜೀವನ ಸಾಗಿಸುತ್ತಿದ್ದೇವೆ.

ದಿವ್ಯಾಂಗದ ಪೋಷಕರು ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ನಿಮ್ಮ ಮಕ್ಕಳನ್ನು ಚೆನ್ನಾಗಿ ಬೆಳಸಿ ಎಂದು ಧೈರ್ಯ ತುಂಬಿದರು. ಸರ್ಕಾರಿ ಶಾಲೆಯಲ್ಲಿ ಮ್ಯೂಸಿಕ್ ಟೀಚರ್ ಆಗಿರುವ ದಾವಣಗೆರೆ ಮೂಲದ ನಾಯಕನಾಗಿ ಅಭಿನಯಿಸಿರುವ ವೀರೇಶ್.ಎಂ ಶೂಟಿಂಗ್ ಅನುಭವಗಳನ್ನು ಹಂಚಿಕೊAಡರು. ಹಿರಿಯ ನಟ ದತ್ತಣ್ಣ ಮಾತನಾಡಿ, ಅನುಬಂಧದ ಮೇಲೆ ಮದುವೆ ಆಗಬೇಕು ಹೊರತು ಅನುಕಂಪದ ಮೇಲೆ ಮದುವೆ ಆಗಬಾರದು. ದುಖ: ಪಡೋದಕ್ಕೆ ಸಾಕಷ್ಟು ಕಾರಣ ಇರುತ್ತವೆ. ಅದೇ ಸುಖವಾಗಿ ಇರೋದಕ್ಕೆ ಕಾರಣಗಳು ಬೇಕಾಗಿಲ್ಲ. ಸಂತೋಷವಾಗಿ ಇದ್ದೇವೆ ಅಂತ ಮನಸ್ಥಿತಿ ಇದ್ದರೆ ಸಾಕು. ಇಂತಹ ಹಲವು ಮನಸ್ಸು ಕದಡುವ ಡೈಲಾಗ್‌ಗಳು ಮತ್ತು ಇವರ ಮಗಳು ಪುಟಾಣಿ ವೇದಿಕಾ ಕೂಡ ಅಂದಳಾಗಿದ್ದರಿAದ ನೆರೆದಿದ್ದವರ ಕಣ್ಣುಗಳು ಒದ್ದೆಯಾಗಿದ್ದವು. ಸಂಗೀತ ಸತೀಶ್ ಪದ್ಮನಾಬನ್,
ಛಾಯಾಗ್ರಹಣ ವಿನಯ್ ಹೊಸಗೌಡರ್, ಕೋ ಡೈರಕ್ಟರ್ ಚೇತನ್ ತ್ರಿವೇಣ್, ಸಂಕಲನ ಸುಪ್ರೀತ್.ಬಿ.ಕೆ ಅವರದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು