LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಡಗು ಅಪಹರಣ

ಸೊಮಾಲಿಯಾ: ಸೊಮಾಲಿಯಾ ಕರಾವಳಿಯ ಬಳಿ ನಿನ್ನೆ ಸಂಜೆ ಲೈಬೀರಿಯನ್ ಧ್ವಜದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದರು ಎಂದು ಹೇಳಲಾಗಿದ್ದು, ಈ ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ.

ಹಡಗನ್ನು ಅಪಹರಣ ಮಾಡಿರುವ ಬಗ್ಗೆ ಭಾರತೀಯ ನೌಕಾಪಡೆ ನೆನ್ನೆ ಸಂಜೆ ಮಾಹಿತಿ ನೀಡಲಾಗಿದೆ. ಲೈಬೀರಿಯನ್ ಧ್ವಜದ ಹಡಗು `ಎಂವಿ ಲೀಲಾ ನಾಫೆರೋಕ್' ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎಂದು ಹೇಳಲಾಗಿದೆ.
ಅಧಿಕಾರಿಗಳ ಪ್ರಕಾರ, ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ.

ಇನ್ನು ಹೈಜಾಕ್ ಆಗಿರುವ ಹಡಗಿನ ಸಿಬ್ಬಂದಿಯೊಂದಿಗೆ ಸಂಪರ್ಕವನ್ನು ಇಟ್ಟುಕೊಳ್ಳಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‍ಎಸ್ ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು