LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

2ನೇ ವಿಶ್ವ ಕನ್ನಡ ಹಬ್ಬದ `ಸಂಗೀತೋತ್ಸವ'ಕ್ಕೆ ಶಿರಸಿ ರತ್ನಾಕರ ಆಯ್ಕೆ

ಬೆಂಗಳೂರು: ಶಿರಸಿ ರತ್ನಾಕರವರು ಚಲನಚಿತ್ರ ಹಾಗೂ ಸುಗಮ ಸಂಗೀತ ಗಾಯಕನಾಗಿದ್ದು, ನಾಡು , ಗಡಿನಾಡು ಹಾಗೂ ಮುಂಬೈನಲ್ಲೂ ಗಾಯನ ಕಾರ್ಯಕ್ರಮಗಳನ್ನು ನೀಡಿರುತ್ತಾರೆ.

ನಾಡೋಜ ಬಿ.ಕೆ.ಸುಮಿತ್ರ, ಡಾ ವೈ.ಕೆ.ಮುದ್ದುಕೃಷ್ಣ, ನಾಡೋಜ ಮಹೇಶ್ ಜೋಶಿ, ಅಜಯ್ ವಾರಿಯರ ಮುಂತಾದವರ ಮಾರ್ಗದರ್ಶನದಲ್ಲಿ ಅವರುಗಳ ಜೊತೆಯಲ್ಲಿ ಸುಗಮ ಸಂಗೀತ ಹಾಗೂ ಚಲನಚಿತ್ರಗೀತೆಗಳ ಗಾಯನ ಮಾಡಿರುತ್ತಾರೆ .

ಗೀತೋತ್ಸವ, ಸಿನಿಮಾ ಸಿರಿ, ಚಂದನವಾಹಿನಿಯ ಮಧುರ ಮಧುರವೀ ಮಂಜುಳಗಾನ, ಆಯುಷ್ ವಾಹಿನಿಯ ಕದಂಬ ಕೋಗಿಲೆ, ಕದಂಬೋತ್ಸವ ಹಾಗೂ ಕನ್ನಡ ಹಬ್ಬ, ಗೀತೋತ್ಸವ ಹಾಗೂ ಮುಂಬೈನಲ್ಲಿ ನಡೆದ ಗಾಯನದ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೆಚ್ಚುಗೆ ಪಡೆದಿರುತ್ತಾರೆ.

ಇವರ ಅಪಾರ ಸಾಧನೆಗಳನ್ನು ಪರಿಗಣಿಸಿದ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು 'ಸಿಂಗಾಪುರದ ವಿಶ್ವ ಕನ್ನಡ ಹಬ್ಬದ ಸಂಗೀತೋತ್ಸವ'ಕ್ಕೆ ಆಯ್ಕೆ ಮಾಡಿ ಆದೇಶ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ, ಅನೀಲ್ ಕುಮಾರ್ ಜೊತೆಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು