LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಶ್ರದ್ಧಾ, ಭಕ್ತಿಯ ‘ಹಸೇನ್- ಹುಸೇನ್’

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಹಸೇನ್-ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾ,ಭಕ್ತಿಯಿಂದ ನಡೆಯಿತು.ಪ್ರತಿ ವರ್ಷವೂ ಮೊಹರಂ ನಂತರದ 7ನೇ ದಿನಕ್ಕೆ ನಡೆಯಲಿರುವ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಮುಸ್ಲಿಮರು ಧಾರ್ಮಿಕ ವಿಧಿಗಳಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ಶಿಯಾ ಮುಸ್ಲಿಮರು ಬ್ಲೇಡು, ಕತ್ತಿ ಮೊದಲಾದ ಹರಿತವಾದ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿದರು.ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಅಂಜುಮನ್ ಎ ಹೈದರಿಯ ಸಂಘಟನೆ ನೇತೃತ್ವದಲ್ಲಿ ಮತ್ತು ಹುಸೇನ್ ಕಮಿಟಿ ಸಹಕಾರದಲ್ಲಿ ಮೊಹರಂ ಆಚರಣೆ ನಡೆಸಲಾಗುತ್ತದೆ. ಇಮಾಮ್ ಹುಸೇನ್ ತ್ಯಾಗ ಬಲಿದಾನವನ್ನು ಸ್ಮರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿ ದೊಡ್ಡಬಳ್ಳಾಪುರವು ಈ ಆಚರಣೆ ನಡೆಯುವ ಪ್ರಮುಖ ಸ್ಥಳ. ಸುಮಾರು 269 ವರ್ಷಗಳಿಂದ ಈ ಆಚರಣೆಯನ್ನ ಆಚರಿಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು